ಧರ್ಮಸ್ಥಳ, ಕುಕ್ಕೆ: ದೇವರ ದರ್ಶನ, ಸೇವೆಗಳಿಗೆ ಅವಕಾಶ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಇಳಿಕೆಯಾಗಿರುತ್ತಿರುವ ಕಾರಣ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ದೇವರ ದರ್ಶನ ಹಾಗೂ ಸೇವೆಗಳಿಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.Last Updated 18 ಸೆಪ್ಟೆಂಬರ್ 2021, 17:08 IST