Maha Kumbh 2025: ಸನಾತನ ಮಂಡಳಿಯ ಕರಡು ಸಂವಿಧಾನ ಜ.27ರಂದು ಘೋಷಣೆ
'ಧರ್ಮ ಸಭೆ' ಜನವರಿ 27ರಂದು ಸೆಕ್ಟರ್ 17ರಲ್ಲಿ ನಿಗದಿಯಾಗಿದೆ. ಆ ದಿನವನ್ನು 'ಧರ್ಮ ಸ್ವಾತಂತ್ರ್ಯ ದಿನ'ವನ್ನಾಗಿ ಸ್ಮರಿಸಲಾಗುವುದು. ಅದೇ ದಿನ ಸನಾತನ ಮಂಡಳಿಯು ಸಂವಿಧಾನದ ಕರಡನ್ನು ಮಂಡಿಸಲಿದೆ ಎಂದು ಆಧ್ಯಾತ್ಮ ಚಿಂತಕ ದೇವಕಿನಂದನ ಠಾಕೂರ್ ಅವರು ಗುರುವಾರ ಘೋಷಿಸಿದ್ದಾರೆ.Last Updated 23 ಜನವರಿ 2025, 12:21 IST