ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

dharma sansad

ADVERTISEMENT

ದ್ವೇಷದ ಮಾತಿಗೆ ಶಿಕ್ಷೆಯಾಗಲಿ, ಧರ್ಮ ಸಂಸತ್‌ಗೂ ವಿನಾಯಿತಿ ಬೇಡ : ಆರೆಸ್ಸೆಸ್ ನಾಯಕ

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸತ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ವ್ಯಕ್ತವಾದ ಹೇಳಿಕೆಗಳನ್ನು ಖಂಡಿಸಿರುವ ಆರ್‌ಎಸ್‌ಎಸ್‌ನ ನಾಯಕ ಇಂದ್ರೇಶ್ ಕುಮಾರ್, ‘ಪ್ರಚೋದನಕಾರಿ ಮತ್ತು ವಿಭಜಕ ಹೇಳಿಕೆಗಳನ್ನು ನೀಡುವ ಎಲ್ಲರಿಗೂ ಯಾವುದೇ ವಿನಾಯಿತಿ ಇಲ್ಲದೆ ಕಾನೂನಿನ ಪ್ರಕಾರ ಶಿಕ್ಷೆ ನೀಡಬೇಕು’ ಎಂದು ಹೇಳಿದ್ದಾರೆ.
Last Updated 3 ಫೆಬ್ರುವರಿ 2022, 8:35 IST
ದ್ವೇಷದ ಮಾತಿಗೆ ಶಿಕ್ಷೆಯಾಗಲಿ, ಧರ್ಮ ಸಂಸತ್‌ಗೂ ವಿನಾಯಿತಿ ಬೇಡ : ಆರೆಸ್ಸೆಸ್ ನಾಯಕ

ಗಾಂಧಿ ರಾಷ್ಟ್ರಪಿತರಲ್ಲ, ನೆಹರು ಮೊದಲ ಪ್ರಧಾನಿಯಲ್ಲ: ಧರ್ಮ ಸಂಸತ್‌

ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ 'ಧರ್ಮ ಸಂಸತ್‌' ನಡೆಯುತ್ತಿದ್ದು, ಭಾರತವನ್ನು 'ಹಿಂದೂ ರಾಷ್ಟ್ರ' ಮಾಡಲು ಕರೆ ನೀಡಲಾಗಿದೆ. ಇದೇ ವೇಳೆ, ಮಹಾತ್ಮ ಗಾಂಧಿಯನ್ನು 'ರಾಷ್ಟ್ರಪಿತ' ಎಂದು, ಪಂಡಿತ್ ಜವಾಹರಲಾಲ್ ನೆಹರು ಅವರನ್ನು ದೇಶದ ಮೊದಲ ಪ್ರಧಾನಿ ಎಂದು ಒಪ್ಪಲು ನಿರಾಕರಿಸಲಾಗಿದೆ.
Last Updated 31 ಜನವರಿ 2022, 4:19 IST
ಗಾಂಧಿ ರಾಷ್ಟ್ರಪಿತರಲ್ಲ, ನೆಹರು ಮೊದಲ ಪ್ರಧಾನಿಯಲ್ಲ: ಧರ್ಮ ಸಂಸತ್‌

ಧರ್ಮಸಂಸದ್ ದ್ವೇಷ ಭಾಷಣ: ಜಿತೇಂದ್ರ ನಾರಾಯಣ ತ್ಯಾಗಿ ಬಂಧನ

ಹಿಂದೂಧರ್ಮಕ್ಕೆ ಮತಾಂತರಗೊಂಡ ನಂತರ ರಿಜ್ವಿ, ಜಿತೇಂದ್ರ ನಾರಾಯಣ ತ್ಯಾಗಿ ಎಂದು ಹೆಸರು ಬದಲಿಸಿ ಕೊಂಡಿದ್ದರು. ಇವರು ಸೇರಿ ದ್ವೇಷ ಭಾಷಣ ಕುರಿತು 10 ಮಂದಿ ವಿರುದ್ಧ ಪೊಲಿಸರು ಎಫ್‌ಐಆರ್‌ ದಾಖಲಿಸಿದ್ದರು.
Last Updated 13 ಜನವರಿ 2022, 15:59 IST
ಧರ್ಮಸಂಸದ್ ದ್ವೇಷ ಭಾಷಣ: ಜಿತೇಂದ್ರ ನಾರಾಯಣ ತ್ಯಾಗಿ ಬಂಧನ

ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ಮಾತು: ವಿಪಕ್ಷಗಳ ಮೌನದ ಬಗ್ಗೆ ಸಿಪಿಎಂ ಟೀಕೆ

ಪಕ್ಷದ ಮುಖವಾಣಿ ‘ಪೀಪಲ್ಸ್‌ ಡೆಮಾಕ್ರಸಿ’ಯ ಸಂಪಾದಕೀಯದಲ್ಲಿ ಉಲ್ಲೇಖ
Last Updated 6 ಜನವರಿ 2022, 14:19 IST
ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ಮಾತು: ವಿಪಕ್ಷಗಳ ಮೌನದ ಬಗ್ಗೆ ಸಿಪಿಎಂ ಟೀಕೆ

ಕನ್ಯಾಡಿ: ಧರ್ಮ ಸಂಸತ್‌ಗೆ ಸಜ್ಜು

ಧರ್ಮಸ್ಥಳ ಸಮೀಪದ ಕನ್ಯಾಡಿಯ ರಾಮಕ್ಷೇತ್ರದಲ್ಲಿ ಸೋಮವಾರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಧರ್ಮ ಸಂಸತ್‌ ನಡೆಯಲಿದ್ದು, ದೇಶಾದ್ಯಂತದ 2 ಸಾವಿರಕ್ಕೂ ಅಧಿಕ ಸಾಧು, ಸಂತರು ಪಾಲ್ಗೊಳ್ಳಲಿದ್ದಾರೆ.
Last Updated 1 ಸೆಪ್ಟೆಂಬರ್ 2018, 18:16 IST
ಕನ್ಯಾಡಿ: ಧರ್ಮ ಸಂಸತ್‌ಗೆ ಸಜ್ಜು
ADVERTISEMENT
ADVERTISEMENT
ADVERTISEMENT
ADVERTISEMENT