ಧಾರವಾಡ ಕೃಷಿ ಮೇಳ ಮುಂದೂಡಿಕೆ: ಡಿಸೆಂಬರ್‌ನಲ್ಲಿ ನಡೆಸಲು ತೀರ್ಮಾನ
ನೈರುತ್ಯ ಮುಂಗಾರು ಒಂದು ತಿಂಗಳು ವಿಸ್ತರಣೆಯಾಗುವ ಸಾಧ್ಯತೆ ಇರುವುದರಿಂದ ಸೆಪ್ಟೆಂಬರ್ ತಿಂಗಳಲ್ಲಿ ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳವನ್ನು ಡಿಸೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.Last Updated 16 ಸೆಪ್ಟೆಂಬರ್ 2019, 19:30 IST