ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಬಿಜೆಪಿಗೆ ವಿಲೀನಗೊಳಿಸಲು ಸ್ಪೀಕರ್ ಒಪ್ಪಿಗೆ
ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ಪಿ)ವನ್ನು ಆಡಳಿತಾರೂಢ ಬಿಜೆಪಿಯಲ್ಲಿ ವಿಲೀನಗೊಳಿಸುವುದನ್ನು ಅಂಗೀಕರಿಸಿರುವುದಾಗಿ ಗೋವಾ ವಿಧಾನಸಭೆ ಸ್ಪೀಕರ್ ರಮೇಶ್ ತಾವಡ್ಕರ್ ಗುರುವಾರ ಹೇಳಿದ್ದಾರೆ.Last Updated 15 ಸೆಪ್ಟೆಂಬರ್ 2022, 6:52 IST