ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

Digvijay Singh

ADVERTISEMENT

ಮಾನನಷ್ಟ ಮೊಕದ್ದಮೆ: ದಿಗ್ವಿಜಯ ಸಿಂಗ್‌ಗೆ ಜಾಮೀನು

ಮಾನನಷ್ಟ ಪ್ರಕರಣವೊಂದರಲ್ಲಿ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್‌ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯವು ಶನಿವಾರ ಜಾಮೀನು ಮಂಜೂರು ಮಾಡಿದೆ.
Last Updated 4 ಫೆಬ್ರವರಿ 2023, 14:02 IST
ಮಾನನಷ್ಟ ಮೊಕದ್ದಮೆ: ದಿಗ್ವಿಜಯ ಸಿಂಗ್‌ಗೆ ಜಾಮೀನು

ಸರ್ಜಿಕಲ್ ಸ್ಟ್ರೈಕ್ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆ ಒಪ್ಪುವುದಿಲ್ಲ: ರಾಹುಲ್‌

ದಿಗ್ವಿಜಯ ಸಿಂಗ್‌ ಹೇಳಿಕೆಗೆ ಆಕ್ಷೇಪ
Last Updated 24 ಜನವರಿ 2023, 11:20 IST
ಸರ್ಜಿಕಲ್ ಸ್ಟ್ರೈಕ್ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆ ಒಪ್ಪುವುದಿಲ್ಲ: ರಾಹುಲ್‌

ಚಳಿಗಾಲದ ಅಧಿವೇಶನಕ್ಕೆ ರಾಹುಲ್‌ ಸೇರಿ ಕಾಂಗ್ರೆಸ್‌ನ ಹಿರಿಯ ನಾಯಕರು ಗೈರು?

ಜೈರಾಮ್‌ ರಮೇಶ್‌, ದಿಗ್ವಿಜಯ ಸಿಂಗ್‌ ಸಹಿತ ಹಿರಿಯ ನಾಯಕರು ಗೈರು ಸಾಧ್ಯತೆ
Last Updated 3 ಡಿಸೆಂಬರ್ 2022, 5:20 IST
ಚಳಿಗಾಲದ ಅಧಿವೇಶನಕ್ಕೆ ರಾಹುಲ್‌ ಸೇರಿ ಕಾಂಗ್ರೆಸ್‌ನ ಹಿರಿಯ ನಾಯಕರು ಗೈರು?

ಪಾಕ್‌ ಪರ ಘೋಷಣೆ– ವಿಡಿಯೊ ಮಾಡಿದ ವ್ಯಕ್ತಿಯ ಬಂಧನಕ್ಕೆ ದಿಗ್ವಿಜಯ ಸಿಂಗ್ ಒತ್ತಾಯ

ಇಂದೋರ್‌ (ಪಿಟಿಐ): ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಬಿಜೆಪಿ ಆರೋಪಿಸಿದ್ದು, ಈ ನಕಲಿ ವಿಡಿಯೊ ಮಾಡಿದ ವ್ಯಕ್ತಿಯನ್ನು ಬಂಧಿಸಿ ಶಿಕ್ಷೆ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಒತ್ತಾಯಿಸಿದ್ದಾರೆ.
Last Updated 27 ನವೆಂಬರ್ 2022, 16:12 IST
ಪಾಕ್‌ ಪರ ಘೋಷಣೆ– ವಿಡಿಯೊ ಮಾಡಿದ ವ್ಯಕ್ತಿಯ ಬಂಧನಕ್ಕೆ ದಿಗ್ವಿಜಯ ಸಿಂಗ್ ಒತ್ತಾಯ

ಇನ್ನು ಕೆಲವೇ ದಿನಗಳಲ್ಲಿ ಮುಸ್ಲಿಮರ ಟೋಪಿ ಧರಿಸಲಿರುವ ಮೋದಿ: ದಿಗ್ವಿಜಯ್‌ ಸಿಂಗ್‌

ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ ಟೋಪಿಯನ್ನು ಧರಿಸಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಹೇಳಿದರು. ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೊ ಯಾತ್ರೆಯು ಇಂತಹ ಒತ್ತಡವನ್ನು ಸೃಷ್ಟಿಸುತ್ತಿದೆ ಎಂದರು.
Last Updated 15 ನವೆಂಬರ್ 2022, 14:35 IST
ಇನ್ನು ಕೆಲವೇ ದಿನಗಳಲ್ಲಿ ಮುಸ್ಲಿಮರ ಟೋಪಿ ಧರಿಸಲಿರುವ ಮೋದಿ: ದಿಗ್ವಿಜಯ್‌ ಸಿಂಗ್‌

ಭಾರತ್ ಜೋಡೊ ಯಾತ್ರೆಯ ಬಳಿಕ ಹೊಸ ಅವತಾರದಲ್ಲಿ ರಾಹುಲ್: ದಿಗ್ವಿಜಯ್

ಭಾರತ್ ಜೋಡೊ ಯಾತ್ರೆಯ ಬಳಿಕ ನೀವೇಲ್ಲರೂ ರಾಹುಲ್ ಗಾಂಧಿ ಅವರನ್ನು ಹೊಸ ಅವತಾರದಲ್ಲಿ ನೋಡಲಿದ್ದೀರಿ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಭಾನುವಾರ ಹೇಳಿದ್ದಾರೆ.
Last Updated 9 ಅಕ್ಟೋಬರ್ 2022, 10:23 IST
ಭಾರತ್ ಜೋಡೊ ಯಾತ್ರೆಯ ಬಳಿಕ ಹೊಸ ಅವತಾರದಲ್ಲಿ ರಾಹುಲ್: ದಿಗ್ವಿಜಯ್

ಕೈ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ದಿಗ್ವಿಜಯ್ ಸಿಂಗ್ ಹಿಂದಕ್ಕೆ: ಖರ್ಗೆಗೆ ಬೆಂಬಲ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದಿರುವ ದಿಗ್ವಿಜಯ ಸಿಂಗ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆ ಬೆಂಬಲಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.
Last Updated 30 ಸೆಪ್ಟೆಂಬರ್ 2022, 7:32 IST
ಕೈ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ದಿಗ್ವಿಜಯ್ ಸಿಂಗ್ ಹಿಂದಕ್ಕೆ: ಖರ್ಗೆಗೆ ಬೆಂಬಲ
ADVERTISEMENT

ಸೋನಿಯಾ ಬಳಿ ಕ್ಷಮೆ ಕೋರಿ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರನಡೆದ ಗೆಹಲೋತ್

ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
Last Updated 29 ಸೆಪ್ಟೆಂಬರ್ 2022, 11:37 IST
ಸೋನಿಯಾ ಬಳಿ ಕ್ಷಮೆ ಕೋರಿ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರನಡೆದ ಗೆಹಲೋತ್

ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ: ಸೆ.30ರಂದು ಶಶಿ ತರೂರ್ ನಾಮಪತ್ರ ಸಲ್ಲಿಕೆ ಖಚಿತ

ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಶುಕ್ರವಾರ (ಸೆಪ್ಟೆಂಬರ್‌ 30ರಂದು) ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
Last Updated 29 ಸೆಪ್ಟೆಂಬರ್ 2022, 9:33 IST
ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆ: ಸೆ.30ರಂದು ಶಶಿ ತರೂರ್ ನಾಮಪತ್ರ ಸಲ್ಲಿಕೆ ಖಚಿತ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೆ.30ಕ್ಕೆ ದಿಗ್ವಿಜಯ್ ಸಿಂಗ್ ನಾಮಪತ್ರ ಸಲ್ಲಿಕೆ

ಇಂದು ರಾತ್ರಿಯೇ ಅವರು ರಾಜಧಾನಿ ದೆಹಲಿಗೆ ತಲುಪಲಿದ್ಧಾರೆ.
Last Updated 28 ಸೆಪ್ಟೆಂಬರ್ 2022, 13:45 IST
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಸೆ.30ಕ್ಕೆ ದಿಗ್ವಿಜಯ್ ಸಿಂಗ್ ನಾಮಪತ್ರ ಸಲ್ಲಿಕೆ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT