ಕಲಬೆರಕೆ ಹಾಲು ಮಾರಿದವನಿಗೆ ಜೈಲು ಶಿಕ್ಷೆ!
ಕಲಬೆರಕೆ ಹಾಲು ಮಾರಾಟ ಮಾಡಿದ ಆರೋಪದ ಮೇಲೆ 24 ವರ್ಷಗಳ ಹಿಂದೆ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ತೀರ್ಪು ನೀಡಿದ್ದು, ಉತ್ತರ ಪ್ರದೇಶದ ರಾಜ್ ಕುಮಾರ್ ಎಂಬುವವರಿಗೆ 6 ತಿಂಗಳ ಜೈಲು ಶಿಕ್ಷೆ ನೀಡಿದೆ.Last Updated 5 ಅಕ್ಟೋಬರ್ 2019, 13:02 IST