ಆರೋಗ್ಯ ಇಲಾಖೆಯಿಂದಲೇ ಆಂಬುಲೆನ್ಸ್ ನಿರ್ವಹಣೆ, ₹ 250 ಕೋಟಿ ಉಳಿತಾಯ: ಗುಂಡೂರಾವ್
‘ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಆರೋಗ್ಯ ಇಲಾಖೆಯೇ ನಿರ್ವಹಣೆ ಮಾಡುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ₹ 250 ಕೋಟಿ ಉಳಿತಾಯವಾಗಲಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.Last Updated 13 ಜೂನ್ 2025, 15:39 IST