ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Dinesh gundurao

ADVERTISEMENT

ಸಚಿವ ದಿನೇಶ್‌ ಗುಂಡೂರಾವ್‌ ವಿರುದ್ಧ ದೂರು

ದಿನೇಶ್‌ ಗುಂಡೂರಾವ್‌ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಗ್ಗೆ ಅಲ್ಲದೇ ಅವುಗಳ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡುವುದರ ಜೊತೆಗೆ ಹೇಳಿಕೆಯೂ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರದ ಆಶ್ರಮ ಬಡಾವಣೆ ನಿವಾಸಿ ಪ್ರಕಾಶ ಚವ್ಹಾಣ ಎಂಬುವರು ದೂರು ನೀಡಿದ್ದಾರೆ.
Last Updated 8 ಏಪ್ರಿಲ್ 2024, 16:35 IST
ಸಚಿವ ದಿನೇಶ್‌ ಗುಂಡೂರಾವ್‌ ವಿರುದ್ಧ ದೂರು

ಬಸನಗೌಡ ಪಾಟೀಲ ಯತ್ನಾಳ್‌ ಹುಚ್ಚು ಶಾಸಕ: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

‘ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್‌ರಂತೆ ನಾವು ಮನೆ ಒಡೆಯುವ ಕೆಲಸ, ಕೀಳು ಭಾಷೆ ಬಳಕೆ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 6 ಏಪ್ರಿಲ್ 2024, 16:31 IST
ಬಸನಗೌಡ ಪಾಟೀಲ ಯತ್ನಾಳ್‌ ಹುಚ್ಚು ಶಾಸಕ: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

ಸಾರಿಗೆ ಸಿಬ್ಬಂದಿ ಕಣ್ಣಿನ ಆರೈಕೆಗೆ ‘ಆಶಾಕಿರಣ’: ದಿನೇಶ್ ಗುಂಡೂರಾವ್

ಸಾರ್ವಜನಿಕ ಸಾರಿಗೆ ಸಿಬ್ಬಂದಿಯ ಕಣ್ಣಿನ ಹಾರೈಕೆಗಾಗಿ ‘ಸಾರಿಗೆ ಆಶಾಕಿರಣ’ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Last Updated 13 ಮಾರ್ಚ್ 2024, 15:39 IST
ಸಾರಿಗೆ ಸಿಬ್ಬಂದಿ ಕಣ್ಣಿನ ಆರೈಕೆಗೆ ‘ಆಶಾಕಿರಣ’: ದಿನೇಶ್ ಗುಂಡೂರಾವ್

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ಸ್ಥಗಿತವಾಗದು: ದಿನೇಶ್ ಗುಂಡೂರಾವ್

ಮೂಡುಬಿದಿರೆಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ 
Last Updated 10 ಮಾರ್ಚ್ 2024, 15:56 IST
ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ಸ್ಥಗಿತವಾಗದು: ದಿನೇಶ್ ಗುಂಡೂರಾವ್

ದಿನಕ್ಕೆ 2 ಬಾರಿ ಉಚಿತ ಯೋಗ ತರಬೇತಿ: ಸಚಿವ ದಿನೇಶ್ ಗುಂಡೂರಾವ್

‘ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮ ಜಾರಿಗೆ ತರಲಾಗಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Last Updated 18 ಫೆಬ್ರುವರಿ 2024, 16:06 IST
ದಿನಕ್ಕೆ 2 ಬಾರಿ ಉಚಿತ ಯೋಗ ತರಬೇತಿ: ಸಚಿವ ದಿನೇಶ್ ಗುಂಡೂರಾವ್

ಕ್ಯಾನ್ಸರ್ | 36 ಲಕ್ಷ ಮಹಿಳೆಯರಿಗೆ ತಪಾಸಣೆ: ದಿನೇಶ್ ಗುಂಡೂರಾವ್

‘ಕ್ಯಾನ್ಸರ್ ಪತ್ತೆಗೆ ಸಂಬಂಧಿಸಿದಂತೆ ಕಳೆದ ಆರು ತಿಂಗಳಲ್ಲಿ 36 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ತಪಾಸಣೆ ನಡೆಸಲಾಗಿದೆ. 2,023 ಮಹಿಳೆಯರಲ್ಲಿ ಕ್ಯಾನ್ಸರ್‌ನ ಪ್ರಾರಂಭಿಕ ಲಕ್ಷಣಗಳು ಪತ್ತೆಯಾಗಿವೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Last Updated 9 ಫೆಬ್ರುವರಿ 2024, 15:10 IST
ಕ್ಯಾನ್ಸರ್ | 36 ಲಕ್ಷ ಮಹಿಳೆಯರಿಗೆ ತಪಾಸಣೆ: ದಿನೇಶ್ ಗುಂಡೂರಾವ್

ರಾಜ್ಯದ ಎಲ್ಲೆಡೆ ಆರೋಗ್ಯ ಮೇಳ: ‌ಸಚಿವ ದಿನೇಶ್ ಗುಂಡೂರಾವ್

‘ಆರೋಗ್ಯ ಸೌಲಭ್ಯಗಳು ಕಡಿಮೆ ಇರುವ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆರೋಗ್ಯ ಮೇಳವನ್ನು ಆಯೋಜಿಸಲಾಗುತ್ತಿದ್ದು, ರಾಜ್ಯದ ಎಲ್ಲ ಕಡೆಗಳಲ್ಲಿ ನಡೆಸಲಾಗುವುದು’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Last Updated 29 ಜನವರಿ 2024, 7:10 IST
ರಾಜ್ಯದ ಎಲ್ಲೆಡೆ ಆರೋಗ್ಯ ಮೇಳ: ‌ಸಚಿವ ದಿನೇಶ್ ಗುಂಡೂರಾವ್
ADVERTISEMENT

ಭ್ರೂಣ ಹತ್ಯೆ ತಡೆಗೆ ಕಾರ್ಯಪಡೆ ರಚನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ‘ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Last Updated 18 ಜನವರಿ 2024, 21:42 IST
ಭ್ರೂಣ ಹತ್ಯೆ ತಡೆಗೆ ಕಾರ್ಯಪಡೆ ರಚನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಒಳ್ಳೆಯ ವಿಚಾರ ಸ್ವೀಕರಿಸುವ ಮನಃಸ್ಥಿತಿ‌‌‌ ಬೆಳೆಸಿಕೊಳ್ಳಿ: ದಿನೇಶ್ ಗುಂಡೂರಾವ್

ಯಾವುದೇ ಧರ್ಮವಾಗಲಿ, ವ್ಯಕ್ತಿಯಾಗಲಿ ಹೇಳುವ ಒಳ್ಳೆಯ ವಿಚಾರಗಳು ಸಮಾಜಕ್ಕೆ ಪ್ರೇರಕವಾದರೆ ಅದನ್ನು ಸ್ವೀಕರಿಸುವ ಮನಃಸ್ಥಿತಿ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರು ಕೂಡ ಇದನ್ನೇ ಹೇಳಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Last Updated 12 ಜನವರಿ 2024, 5:48 IST
ಒಳ್ಳೆಯ ವಿಚಾರ ಸ್ವೀಕರಿಸುವ ಮನಃಸ್ಥಿತಿ‌‌‌ ಬೆಳೆಸಿಕೊಳ್ಳಿ: ದಿನೇಶ್ ಗುಂಡೂರಾವ್

ಕೋವಿಡ್‌ ಸೋಂಕು ದೃಢಪಟ್ಟವರಿಗೆ 7 ದಿನ ಪ್ರತ್ಯೇಕವಾಸ ಕಡ್ಡಾಯ: ದಿನೇಶ್ ಗುಂಡೂರಾವ್

: ಕೋವಿಡ್‌ ಸೋಂಕು ದೃಢಪಟ್ಟವರಿಗೆ ಏಳು ದಿನಗಳ ಪ್ರತ್ಯೇಕವಾಸವನ್ನು ಕಡ್ಡಾಯಗೊಳಿಸಲು ಮಂಗಳವಾರ ನಡೆದ ಕೋವಿಡ್‌ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಂ‍ಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
Last Updated 26 ಡಿಸೆಂಬರ್ 2023, 15:54 IST
ಕೋವಿಡ್‌ ಸೋಂಕು ದೃಢಪಟ್ಟವರಿಗೆ 7 ದಿನ ಪ್ರತ್ಯೇಕವಾಸ ಕಡ್ಡಾಯ: ದಿನೇಶ್ ಗುಂಡೂರಾವ್
ADVERTISEMENT
ADVERTISEMENT
ADVERTISEMENT