ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

dinesh kallahalli

ADVERTISEMENT

ಸಿ.ಡಿ. ಪ್ರಕರಣ: ದೂರುದಾರ ದಿನೇಶ್ ಕಲ್ಲಹಳ್ಳಿಗೆ ಪೊಲೀಸರಿಂದ ಬುಲಾವ್

ರಮೇಶ ಜಾರಕಿಹೊಳಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಅವರನ್ನು ಮತ್ತೊಮ್ಮೆ ವಿಚಾರಣೆ ನಡೆಸಲು ಪೊಲೀಸರು ಸಿದ್ಧರಾಗಿದ್ದು, ಬುಧವಾರ ಬೆಳಿಗ್ಗೆ ಠಾಣೆಗೆ ಬರುವಂತೆ ಸೂಚನೆ ನೀಡಿರುವುದಾಗಿ ಗೊತ್ತಾಗಿದೆ.
Last Updated 9 ಮಾರ್ಚ್ 2021, 19:31 IST
ಸಿ.ಡಿ. ಪ್ರಕರಣ: ದೂರುದಾರ ದಿನೇಶ್ ಕಲ್ಲಹಳ್ಳಿಗೆ ಪೊಲೀಸರಿಂದ ಬುಲಾವ್

ಸಿ.ಡಿ ಪ್ರಕರಣ | ಅಸಹಾಯಕ ಯುವತಿಯ ಚಾರಿತ್ರ್ಯ ಹರಣ: ದಿನೇಶ್ ಕಲ್ಲಹಳ್ಳಿ

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಫೋಟೊಗಳನ್ನು ಅಪ್‌ಲೋಡ್ ಮಾಡಿ ನಿಂದಿಸಲಾಗುತ್ತಿದೆ. ಸಾಮಾಜಿಕ ಹೊಣೆಗಾರಿಕೆಯಿಂದಾಗಿ ಪೊಲೀಸರಿಗೆ ನೀಡಿದ ಮಾಹಿತಿಯೇ ಸಾಮಾಜಿಕ ಪೀಡೆಯಾಗಿ ಪರಿವರ್ತನೆಯಾಗಿದೆ
Last Updated 7 ಮಾರ್ಚ್ 2021, 21:13 IST
ಸಿ.ಡಿ ಪ್ರಕರಣ | ಅಸಹಾಯಕ ಯುವತಿಯ ಚಾರಿತ್ರ್ಯ ಹರಣ: ದಿನೇಶ್ ಕಲ್ಲಹಳ್ಳಿ

ಉಲ್ಟಾ ಹೊಡೆದ ದೂರುದಾರ: ಅನಾಮಧೇಯ ದೂರು ತನಿಖೆ ಅಗತ್ಯವಿಲ್ಲ ಎಂದ ಸರ್ಕಾರ

ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಭಾನುವಾರ ದಿಢೀರ್‌ ಬೆಳವಣಿಗೆಯಲ್ಲಿ ತಿಳಿಸಿದ್ದಾರೆ.
Last Updated 7 ಮಾರ್ಚ್ 2021, 21:09 IST
ಉಲ್ಟಾ ಹೊಡೆದ ದೂರುದಾರ: ಅನಾಮಧೇಯ ದೂರು ತನಿಖೆ ಅಗತ್ಯವಿಲ್ಲ ಎಂದ ಸರ್ಕಾರ

ಹಗಲಿರುಳು ತನಿಖೆ: ದೂರು ಹಿಂಪಡೆಯಲು ಅವಕಾಶವಿಲ್ಲ -ಪೊಲೀಸರು

ದಿನೇಶ್ ಕಲ್ಲಹಳ್ಲಿ ಅವರ ಪತ್ರಕ್ಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲವೆಂದು ಹೇಳಿದ್ದಾರೆ.
Last Updated 7 ಮಾರ್ಚ್ 2021, 10:42 IST
ಹಗಲಿರುಳು ತನಿಖೆ: ದೂರು ಹಿಂಪಡೆಯಲು ಅವಕಾಶವಿಲ್ಲ -ಪೊಲೀಸರು

ಸಿ.ಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ಹಿಂಪಡೆಯಲು ಮುಂದಾದ ದಿನೇಶ್

ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರನ್ನು ದೂರುದಾರ ದಿನೇಶ್ ಕಲ್ಲಹಳ್ಳಿ ಹಿಂಪಡೆಯಲು ಮುಂದಾಗಿದ್ದಾರೆ.
Last Updated 7 ಮಾರ್ಚ್ 2021, 10:32 IST
ಸಿ.ಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ಹಿಂಪಡೆಯಲು ಮುಂದಾದ ದಿನೇಶ್

ಜಾರಕಿಹೊಳಿ ಸಿ.ಡಿ ಪ್ರಕರಣ: ಪೊಲೀಸರ ಎದುರು ಹಾಜರಾದ ದೂರುದಾರ ದಿನೇಶ್ ಕಲ್ಲಹಳ್ಳಿ

ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣದ ವಿಚಾರಣೆಗಾಗಿ, ದೂರುದಾರ ದಿನೇಶ್ ಕಲ್ಲಹಳ್ಳಿ ಪೊಲೀಸರ ಎದುರು ಹಾಜರಾಗಿದ್ದಾರೆ.
Last Updated 5 ಮಾರ್ಚ್ 2021, 18:40 IST
ಜಾರಕಿಹೊಳಿ ಸಿ.ಡಿ ಪ್ರಕರಣ: ಪೊಲೀಸರ ಎದುರು ಹಾಜರಾದ ದೂರುದಾರ ದಿನೇಶ್ ಕಲ್ಲಹಳ್ಳಿ

ನಾನು ನೀಡಿದ ಮಾಹಿತಿ ಆಧರಿಸಿ ದೂರು ದಾಖಲಾಗುವ ವಿಶ್ವಾಸವಿದೆ: ದಿನೇಶ್‌ ಕಲ್ಲಹಳ್ಳಿ

ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ, ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿದ್ದಾರೆ.
Last Updated 5 ಮಾರ್ಚ್ 2021, 13:41 IST
ನಾನು ನೀಡಿದ ಮಾಹಿತಿ ಆಧರಿಸಿ ದೂರು ದಾಖಲಾಗುವ ವಿಶ್ವಾಸವಿದೆ: ದಿನೇಶ್‌ ಕಲ್ಲಹಳ್ಳಿ
ADVERTISEMENT

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣ: ವಿಚಾರಣೆಗೆ ಗೈರಾದ ದೂರುದಾರ ದಿನೇಶ್ ಕಲ್ಲಹಳ್ಳಿ

ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಗುರುವಾರ ಗೈರಾಗಿರುವ ದೂರುದಾರ ದಿನೇಶ್ ಕಲ್ಲಹಳ್ಳಿ, ತಮ್ಮ ಗೈರು ಹಾಜರಾತಿಗೆ ಭದ್ರತೆ ಕಾರಣ ನೀಡಿ ಕಬ್ಬನ್‌ ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್‌ ಅವರಿಗೆ ಪತ್ರ ಬರೆದಿದ್ದಾರೆ.
Last Updated 4 ಮಾರ್ಚ್ 2021, 19:32 IST
ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣ: ವಿಚಾರಣೆಗೆ ಗೈರಾದ ದೂರುದಾರ ದಿನೇಶ್ ಕಲ್ಲಹಳ್ಳಿ

ರಾಸಲೀಲೆ ವಿಡಿಯೊ: ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು

ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೊ ಬಹಿರಂಗಪಡಿಸಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್‌ ಪಾರ್ಕ್‌ ಠಾಣೆಗೆಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ದೂರು ನೀಡಿದೆ.
Last Updated 3 ಮಾರ್ಚ್ 2021, 15:22 IST
ರಾಸಲೀಲೆ ವಿಡಿಯೊ: ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು

VIDEO: ಇನ್ನಷ್ಟು ನಾಯಕರ ಅಕ್ರಮಗಳು ಶೀಘ್ರ ಬಹಿರಂಗ: ದಿನೇಶ್ ಕಲ್ಲಹಳ್ಳಿ ಬಾಂಬ್

Last Updated 3 ಮಾರ್ಚ್ 2021, 12:36 IST
VIDEO: ಇನ್ನಷ್ಟು ನಾಯಕರ ಅಕ್ರಮಗಳು ಶೀಘ್ರ ಬಹಿರಂಗ: ದಿನೇಶ್ ಕಲ್ಲಹಳ್ಳಿ ಬಾಂಬ್
ADVERTISEMENT
ADVERTISEMENT
ADVERTISEMENT