ಶನಿವಾರ, 5 ಜುಲೈ 2025
×
ADVERTISEMENT

dingaleshwara

ADVERTISEMENT

ನಾಲತವಾಡ | ದೇವರು ಒಬ್ಬನೇ: ದಿಂಗಾಲೇಶ್ವರ ಶ್ರೀ

‘ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ’ ಎಂದು ಬಾಲೆಹೊಸೂರ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು
Last Updated 31 ಜನವರಿ 2025, 14:30 IST
ನಾಲತವಾಡ | ದೇವರು ಒಬ್ಬನೇ: ದಿಂಗಾಲೇಶ್ವರ ಶ್ರೀ

ದ್ವೇಷಭಾಷಣ ಆರೋಪ: ಫಕೀರ ದಿಂಗಾಲೇಶ್ವರ ಶ್ರೀ ವಿರುದ್ಧ ಎಫ್ಐಆರ್

ಧರ್ಮದ ಹೆಸರಿನಲ್ಲಿ ದ್ವೇಷಭಾಷಣ: ದೂರು
Last Updated 4 ಮೇ 2024, 23:32 IST
ದ್ವೇಷಭಾಷಣ ಆರೋಪ: ಫಕೀರ ದಿಂಗಾಲೇಶ್ವರ ಶ್ರೀ ವಿರುದ್ಧ ಎಫ್ಐಆರ್

ಹಿರಿಯ ಸ್ವಾಮೀಜಿ ಸೂಚನೆಯಂತೆ ಚುನಾವಣಾ ಕಣದಿಂದ ಹಿಂದಕ್ಕೆ: ದಿಂಗಾಲೇಶ್ವರ ಶ್ರೀ

‘ನಮ್ಮ ಪೀಠದ ಹಿರಿಯ ಸ್ವಾಮೀಜಿ (ಫಕೀರ ಶಿವಯೋಗಿ ಸಿದ್ಧರಾಮ ಸ್ವಾಮೀಜಿ) ಅವರ ಸೂಚನೆ ಮೇರೆಗೆ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಿಂದ ಹಿಂದಕ್ಕೆ ಸರಿದಿರುವೆ. ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದಿರುವೆ’ ಎಂದು ಶಿರಹಟ್ಟಿ ಭಾವೈಕ್ಯ ಪೀಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
Last Updated 22 ಏಪ್ರಿಲ್ 2024, 14:38 IST
ಹಿರಿಯ ಸ್ವಾಮೀಜಿ ಸೂಚನೆಯಂತೆ ಚುನಾವಣಾ ಕಣದಿಂದ ಹಿಂದಕ್ಕೆ: ದಿಂಗಾಲೇಶ್ವರ ಶ್ರೀ

ಉಮೇದುವಾರಿಕೆ ಹಿಂಪಡೆಯುವಂತೆ ದಿಂಗಾಲೇಶ್ವರರಲ್ಲಿ ಮನವಿ ಮಾಡಿದ್ದೆ: ಸಿದ್ದರಾಮಯ್ಯ

ಉಮೇದುವಾರಿಕೆಯನ್ನು ಹಿಂಪಡೆದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಯವರಿಗೆ ಮನವಿ ಮಾಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 22 ಏಪ್ರಿಲ್ 2024, 10:34 IST
ಉಮೇದುವಾರಿಕೆ ಹಿಂಪಡೆಯುವಂತೆ ದಿಂಗಾಲೇಶ್ವರರಲ್ಲಿ ಮನವಿ ಮಾಡಿದ್ದೆ: ಸಿದ್ದರಾಮಯ್ಯ

Video | ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ.
Last Updated 18 ಏಪ್ರಿಲ್ 2024, 15:30 IST
Video | ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣ

ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸಾಮೀಜಿ ವಿರುದ್ಧ 3 ಅಪರಾಧ ಪ್ರಕರಣ

ಪಕ್ಷೇತರ ಅಭ್ಯರ್ಥಿಯಾಗಿ ಧಾರವಾಡ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ.
Last Updated 18 ಏಪ್ರಿಲ್ 2024, 12:57 IST
ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸಾಮೀಜಿ ವಿರುದ್ಧ 3 ಅಪರಾಧ ಪ್ರಕರಣ

ಧಾರವಾಡ ಲೋಕಸಬಾ ಕ್ಷೇತ್ರ: ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ

ಧಾರವಾಡ ಕ್ಷೇತ್ರದ ಲೋಕಸಭೆ ಚುನಾವಣೆಗೆ ಗುರುವಾರ ಐವರು ಆರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಶಿರಹಟ್ಟಿಯ ದಿಂಗಾಗಲೇಶ್ವರ ಸ್ವಾಮೀಜಿ ಅವರು ಎರಡು ಪ್ರತಿ ನಾಮಪತ್ರ ಸಲ್ಲಿಸಿದ್ದಾರೆ.
Last Updated 18 ಏಪ್ರಿಲ್ 2024, 11:35 IST
ಧಾರವಾಡ ಲೋಕಸಬಾ ಕ್ಷೇತ್ರ: ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ
ADVERTISEMENT

ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ: ದಿಂಗಾಲೇಶ್ವರ ಶ್ರೀ ವಿರುದ್ಧ ಸೂಳಿಬಾವಿ ಕಿಡಿ

‘ದಿಂಗಾಲೇಶ್ವರ ಶ್ರೀ ಬ್ಲಾಕ್‌ಮೇಲ್‌ ಮಾಡುವುದರಲ್ಲಿ ನಿಸ್ಸೀಮ’
Last Updated 15 ಏಪ್ರಿಲ್ 2024, 10:51 IST
ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ: ದಿಂಗಾಲೇಶ್ವರ ಶ್ರೀ ವಿರುದ್ಧ ಸೂಳಿಬಾವಿ ಕಿಡಿ
ADVERTISEMENT
ADVERTISEMENT
ADVERTISEMENT