ರಾಷ್ಟ್ರಮಟ್ಟಕ್ಕೆ ಆಯ್ಕೆ: ವಿದ್ಯಾರ್ಥಿಗೆ ಸನ್ಮಾನ
ಕಳೆದ ಡಿಸೆಂಬರ್‌ನಲ್ಲಿ ಮಧುಗಿರಿಯಲ್ಲಿ ನಡೆದ ಅಂಗವಿಕಲರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ತಾಲ್ಲೂಕಿನ ಅಂಗರೇಖನಹಳ್ಳಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಸಿ.ಟಿ.ಲಕ್ಕೇಶ ಅವರನ್ನು ಬುಧವಾರ ಶಾಲೆಯಲ್ಲಿ ಸನ್ಮಾನಿಸಲಾಯಿತು.Last Updated 1 ಜನವರಿ 2020, 13:25 IST