ಗುರುವಾರ, 3 ಜುಲೈ 2025
×
ADVERTISEMENT

discharge

ADVERTISEMENT

Sonia Gandhi: ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆ

Sonia Gandhi: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Last Updated 19 ಜೂನ್ 2025, 10:33 IST
Sonia Gandhi: ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆ

ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ.
Last Updated 12 ಮಾರ್ಚ್ 2025, 9:59 IST
ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

ಅನಾರೋಗ್ಯದಿಂದಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಸೂ‍ಪರ್‌ಸ್ಟಾರ್‌ ರಜನಿಕಾಂತ್ ಗುರುವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಚೆನ್ನೈ ಪೊಲೀಸರನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.
Last Updated 4 ಅಕ್ಟೋಬರ್ 2024, 4:54 IST
ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ

ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಗುರುವಾರ ಸಂಜೆ ಇಲ್ಲಿನ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Last Updated 4 ಜುಲೈ 2024, 12:51 IST
ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

ಬಾಣಂತಿ ಡಿಸ್ಚಾರ್ಜ್‌ಗೆ 6 ಸಾವಿರ ಲಂಚ ಕೇಳಿದ ವೈದ್ಯರು | Government Hospital Bribe

Last Updated 27 ನವೆಂಬರ್ 2022, 5:53 IST
fallback

ಆ.23ರಂದು ಪಶ್ಚಿಮವಾಹಿನಿಯಲ್ಲಿ ವಾಜಪೇಯಿ ಚಿತಾಭಸ್ಮ ವಿಸರ್ಜನೆ

‘ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಆ.23ರಂದು ಶ್ರೀರಂಗಪಟ್ಟಣ ತಾಲ್ಲೂಕಿನ ಕಾವೇರಿ ನದಿ ತೀರ ಪಶ್ಚಿಮವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಸ್‌.ಮಲ್ಲಿಕಾರ್ಜುನ ಹೇಳಿದರು.
Last Updated 21 ಆಗಸ್ಟ್ 2018, 14:17 IST
fallback
ADVERTISEMENT
ADVERTISEMENT
ADVERTISEMENT
ADVERTISEMENT