ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Disqualified MLA

ADVERTISEMENT

ಅತ್ಯಾಚಾರ ಕೇಸ್‌ನಲ್ಲಿ 25 ವರ್ಷ ಜೈಲು: ವಿಧಾನಸಭೆಯಿಂದ ಬಿಜೆಪಿ ಶಾಸಕ ಗೊಂಡ ಅನರ್ಹ

ಒಂಬತ್ತು ವರ್ಷಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಇತ್ತೀಚೆಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಶಾಸಕ ರಾಮ್‌ ದುಲಾರ್‌ ಗೊಂಡ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.
Last Updated 23 ಡಿಸೆಂಬರ್ 2023, 11:43 IST
ಅತ್ಯಾಚಾರ ಕೇಸ್‌ನಲ್ಲಿ 25 ವರ್ಷ ಜೈಲು: ವಿಧಾನಸಭೆಯಿಂದ ಬಿಜೆಪಿ ಶಾಸಕ ಗೊಂಡ ಅನರ್ಹ

ಅತೃಪ್ತ ಶಾಸಕರ ಸಭೆ: ಕೇವಲ ಊಹಾಪೋಹ ಎಂದ ಸಚಿವ ಜಗದೀಶ ಶೆಟ್ಟರ್

ಪಕ್ಷದ ಕೆಲವು ಶಾಸಕರು ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಮನೆಗೆ ಬಂದಿದ್ದರು. ಮಾಧ್ಯಮಗಳಲ್ಲಿ ಊಹಾಪೋಹದ ಸುದ್ದಿಗಳು ಪ್ರಸಾರವಾಗಿದೆ
Last Updated 18 ಫೆಬ್ರುವರಿ 2020, 9:09 IST
ಅತೃಪ್ತ ಶಾಸಕರ ಸಭೆ: ಕೇವಲ ಊಹಾಪೋಹ ಎಂದ ಸಚಿವ ಜಗದೀಶ ಶೆಟ್ಟರ್

ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷ ಬಿಡಬೇಕಾಯಿತು

ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್
Last Updated 25 ನವೆಂಬರ್ 2019, 10:21 IST
ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷ ಬಿಡಬೇಕಾಯಿತು

17 ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಾನು ಮುಖ್ಯಮಂತ್ರಿಯಾಗಿದ್ದೇನೆ: ಯಡಿಯೂರಪ್ಪ

ಶಿವರಾಮ ಹೆಬ್ಬಾರ್ ಗೆ ಸಚಿವ ಸ್ಥಾನ ನೀಡುತ್ತೇನೆ
Last Updated 24 ನವೆಂಬರ್ 2019, 11:26 IST
17 ಶಾಸಕರು ರಾಜೀನಾಮೆ ನೀಡಿದ್ದರಿಂದಲೇ ನಾನು ಮುಖ್ಯಮಂತ್ರಿಯಾಗಿದ್ದೇನೆ: ಯಡಿಯೂರಪ್ಪ

ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡರನ್ನ ಹಾಡಿ ಹೊಗಳಿದ ಮುಖ್ಯಮಂತ್ರಿ ಯಡಿಯೂರಪ್ಪ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಶನಿವಾರ ಕೆ.ಆರ್‌.ಪೇಟೆಯಲ್ಲಿ ನಡೆದ ಬೃಹತ್‌ ಆರೋಗ್ಯ ಮೇಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಅವರನ್ನು ಹಾಡಿ ಹೊಗಳಿದರು.
Last Updated 9 ನವೆಂಬರ್ 2019, 12:06 IST
ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡರನ್ನ ಹಾಡಿ ಹೊಗಳಿದ ಮುಖ್ಯಮಂತ್ರಿ ಯಡಿಯೂರಪ್ಪ

ನನ್ನನ್ನು ಕೊಲ್ಲಲು ₹50 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಕೆ.ಸಿ.ನಾರಾಯಣಗೌಡ

‘ಕೆ.ಆರ್‌.ಪೇಟೆಯಲ್ಲಿ ನನ್ನನ್ನು ಹೊಡೆದು ಹಾಕಲು ಕೆಲವರು ₹ 50 ಲಕ್ಷ ಹಣಕ್ಕೆ ನಿಗದಿ (ಫಿಕ್ಸ್‌) ಮಾಡಿದ್ದರು. ಆದರೆ ನನ್ನನ್ನು ಹೊಡೆಯಲು ಆ ಭಗವಂತನ ಶಕ್ತಿ ಬಿಟ್ಟುಕೊಡಲಿಲ್ಲ’ ಎಂದು ಕೆ.ಆರ್.ಪೇಟೆ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 8 ನವೆಂಬರ್ 2019, 13:30 IST
ನನ್ನನ್ನು ಕೊಲ್ಲಲು ₹50 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಕೆ.ಸಿ.ನಾರಾಯಣಗೌಡ

ಅನರ್ಹ ಶಾಸಕರ ಹೊಣೆ ನಮ್ಮದಲ್ಲ: ಸಚಿವ ಜಗದೀಶ ಶೆಟ್ಟರ್

ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಸತ್ಯ. ಆದರೆ, ಅವರ ರಕ್ಷಣೆಯ ಹೊಣೆ ನಮ್ಮದಲ್ಲ: ಸಚಿವ ಜಗದೀಶ ಶೆಟ್ಟರ್
Last Updated 3 ನವೆಂಬರ್ 2019, 7:48 IST
ಅನರ್ಹ ಶಾಸಕರ ಹೊಣೆ ನಮ್ಮದಲ್ಲ: ಸಚಿವ ಜಗದೀಶ ಶೆಟ್ಟರ್
ADVERTISEMENT

ಅನರ್ಹರು ಬಿಜೆಪಿ ಸೇರುವ ಬಗ್ಗೆ ಸ್ಪಷ್ಟತೆ ಇಲ್ಲ: ಅರವಿಂದ ಲಿಂಬಾವಳಿ

17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಕೆಲವರು ಬಿಜೆಪಿಗೆ ಬರುವ ಬಗ್ಗೆ ಮಾಹಿತಿ ಇದೆ. ಆದರೆ, ಎಲ್ಲರೂ ಪಕ್ಷಕ್ಕೆ ಸೇರುತ್ತಾರೆ ಎಂಬ ಕುರಿತು ಸ್ಪಷ್ಟತೆ ಇಲ್ಲ ಎಂದಿದ್ದಾರೆ ಲಿಂಬಾವಳಿ
Last Updated 29 ಸೆಪ್ಟೆಂಬರ್ 2019, 13:02 IST
ಅನರ್ಹರು ಬಿಜೆಪಿ ಸೇರುವ ಬಗ್ಗೆ ಸ್ಪಷ್ಟತೆ ಇಲ್ಲ: ಅರವಿಂದ ಲಿಂಬಾವಳಿ

ಅನರ್ಹ ಶಾಸಕರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಕತ್ತಿ

ಟಿಕೆಟ್‌ ಅನ್ನು ಹೈಕಮಾಂಡ್ ನಿರ್ಧರಿಸುತ್ತದೆ: ಸವದಿ
Last Updated 29 ಸೆಪ್ಟೆಂಬರ್ 2019, 11:39 IST
ಅನರ್ಹ ಶಾಸಕರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಕತ್ತಿ

ರಮೇಶ ಜಾರಕಿಹೊಳಿ ಬಿಗ್‌ ಝೀರೋ : ಸತೀಶ ಜಾರಕಿಹೊಳಿ ವಾಗ್ದಾಳಿ

‘ಅನರ್ಹ ಶಾಸಕ ರಮೇಶ ಜಾರಕಿಹೊಳಿ ರಾಜ್ಯಕ್ಕೆ ದೊಡ್ಡವನಿರಬಹುದು. ಸಮ್ಮಿಶ್ರ ಸರ್ಕಾರ ಬೀಳಿಸಿ ಹೊರಗಡೆ ದೊಡ್ಡ ಹೆಸರು ಮಾಡಿರಬಹುದು. ಆದರೆ, ನನ್ನ ದೃಷ್ಟಿಯಲ್ಲಿ ಆತ ಬಿಗ್ ಝೀರೋ. ಊಟದಲ್ಲಿ ಉಪ್ಪಿನಕಾಯಿ ಇದ್ದಂತೆ’ ಎಂದು ಸೋದರ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಟೀಕಿಸಿದರು.
Last Updated 8 ಸೆಪ್ಟೆಂಬರ್ 2019, 13:45 IST
ರಮೇಶ ಜಾರಕಿಹೊಳಿ ಬಿಗ್‌ ಝೀರೋ : ಸತೀಶ ಜಾರಕಿಹೊಳಿ ವಾಗ್ದಾಳಿ
ADVERTISEMENT
ADVERTISEMENT
ADVERTISEMENT