ಗುರುವಾರ, 3 ಜುಲೈ 2025
×
ADVERTISEMENT

District panchayath

ADVERTISEMENT

ಜಿ.ಪಂ–ತಾ.ಪಂ ಮೀಸಲು: ಪುನಃ ಸಮಯ ಕೋರಿದ ಸರ್ಕಾರ

‘ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಆಖೈರುಗೊಳಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ಪುನಃ ಮನವಿ ಮಾಡಿದೆ.
Last Updated 28 ನವೆಂಬರ್ 2024, 0:30 IST
ಜಿ.ಪಂ–ತಾ.ಪಂ ಮೀಸಲು: ಪುನಃ ಸಮಯ ಕೋರಿದ ಸರ್ಕಾರ

ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬಿಜೆಪಿ ಹಿಡಿತದಲ್ಲಿ ಪಂಚಾಯಿತಿಗಳು!

ಅಹಮದಾಬಾದ್‌: ಗುಜರಾತ್‌ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. 81 ಪುರಸಭೆಗಳು, 31 ಜಿಲ್ಲಾ ಪಂಚಾಯಿತಿಗಳು ಹಾಗೂ 231 ತಾಲ್ಲೂಕು ಪಂಚಾಯಿತಿಗಳ ಸ್ಥಾನಗಳಿಗೆ ಭಾನುವಾರ ಮತದಾನ ನಡೆದಿತ್ತು. ಬಿಜೆಪಿ 73 ತಾಲ್ಲೂಕು ಪಂಚಾಯಿತಿ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 11 ಹಾಗೂ ಇತರೆ ಪಕ್ಷಗಳು 3 ಸ್ಥಾನಗಳಲ್ಲಿ ಮುಂದಿವೆ. ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
Last Updated 2 ಮಾರ್ಚ್ 2021, 7:57 IST
ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಬಿಜೆಪಿ ಹಿಡಿತದಲ್ಲಿ ಪಂಚಾಯಿತಿಗಳು!

ಕೆ.ವಿ. ರಾಜೇಂದ್ರ ವರ್ಗಾವಣೆ

ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ.
Last Updated 28 ಜುಲೈ 2020, 10:10 IST
ಕೆ.ವಿ. ರಾಜೇಂದ್ರ ವರ್ಗಾವಣೆ

‘ಮೂಲಸೌಲಭ್ಯಗಳಿಗೆ ಪ್ರಥಮ ಆದ್ಯತೆ’

‘ದರ್ಗಾಜೋಗಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳಿಂದ ₹ 3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ’ ಎಂದು ದರ್ಗಾಜೋಗಹಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಣಾ ಬಿ.ಸಿ.ಆನಂದ್‌ ಕುಮಾರ್‌ ತಿಳಿಸಿದ್ದಾರೆ.
Last Updated 31 ಡಿಸೆಂಬರ್ 2019, 12:56 IST
‘ಮೂಲಸೌಲಭ್ಯಗಳಿಗೆ ಪ್ರಥಮ ಆದ್ಯತೆ’
ADVERTISEMENT
ADVERTISEMENT
ADVERTISEMENT
ADVERTISEMENT