ವಿರೋಧಿಗಳನ್ನು ಬೆದರಿಸುತ್ತಿದ್ದ ಆರೋಪಿ ಬಂಧನ: 4 ಜೀವಂತ ಗುಂಡು, ಪಿಸ್ತೂಲ್ ಜಪ್ತಿ
Pistol Seized: ಬೆಂಗಳೂರು: ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ಇಟ್ಟುಕೊಂಡು ತನ್ನ ವಿರೋಧಿಗಳನ್ನು ಬೆದರಿಸುತ್ತಿದ್ದ ಆರೋಪಿಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ (ಪೂರ್ವ) ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ. ರೋಷನ್ ಅಹಮದ್ ಅಲಿಯಾಸ್ ಬಾಬನ್ ಬಂಧಿತ.Last Updated 27 ಅಕ್ಟೋಬರ್ 2025, 23:30 IST