ಉಪ್ಪಿನಂಗಡಿ: ಜೇನು ಕೃಷಿ ಕಲಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಸೆರೆ
Child Sexual Assault Case: ಕೂಲಿ ಕಾರ್ಮಿಕ ಕುಟುಂಬದ 13 ವರ್ಷದ ಬಾಲಕಿಯನ್ನು ಜೇನು ಕೃಷಿ ಕಲಿಸುವ ನೆಪದಲ್ಲಿ ಮನೆಯಲ್ಲಿರಿಸಿಕೊಂಡು ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ ನೆಕ್ಕಿಲಾಡಿ ನಿವಾಸಿ ಅಬ್ದುಲ್ ಗಫೂರ್ ಅನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.Last Updated 21 ಡಿಸೆಂಬರ್ 2025, 20:11 IST