ಯುವಿಸಿಇ ವಿಭಜನೆಗೆ ತಜ್ಞರ ಸಮಿತಿ ಶಿಫಾರಸು
ನಗರದ ಪ್ರತಿಷ್ಠಿತ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ನಡುವೆ ವಿಭಜಿಸಲು ತಜ್ಞರ ಸಮಿತಿ ಶಿಫಾರಸು ಮಾಡಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.Last Updated 29 ಜೂನ್ 2019, 19:22 IST