ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

divya hagaragi

ADVERTISEMENT

ಪರೀಕ್ಷಾ ಕ್ರಮ: ಆರ್‌.ಡಿ.ಪಾಟೀಲ, ಮೇಳಕುಂದಿ ಅಕ್ರಮದ ಸೂತ್ರಧಾರರು; ದೋಷಾರೋಪ ಪಟ್ಟಿ

‘ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರಿಗೆ ಸೇರಿದ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲಪುರದ ಆರ್‌.ಡಿ. ಪಾಟೀಲ, ನೀರಾವರಿ ಇಲಾಖೆಯ ಎಂಜಿನಿಯರ್ ಆಗಿದ್ದ ಮಂಜುನಾಥ ಮೇಳಕುಂದಿ ಮತ್ತು ಶಾಲೆಯ ಪ್ರಾಂಶುಪಾಲ ಕಾಶಿನಾಥ ಚಿಲ್ ಪ್ರಮುಖ ಆರೋಪಿಗಳು’ ಎಂದು ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ 1974 ಪುಟಗಳ ದೋಷಾರೋಪ ಪಟ್ಟಿಯಲ್ಲಿ ಪೂರಕ ದಾಖಲೆಗಳೊಂದಿಗೆ ತಿಳಿಸಿದ್ದಾರೆ.
Last Updated 6 ಜುಲೈ 2022, 18:56 IST
ಪರೀಕ್ಷಾ ಕ್ರಮ: ಆರ್‌.ಡಿ.ಪಾಟೀಲ, ಮೇಳಕುಂದಿ ಅಕ್ರಮದ ಸೂತ್ರಧಾರರು; ದೋಷಾರೋಪ ಪಟ್ಟಿ

ನಿನ್ನಿಂದಲೇ ಎಲ್ಲ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದ ದಿವ್ಯಾ ಹಾಗರಗಿ ಮಕ್ಕಳು

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಸಿಐಡಿ ವಿಚಾರಣೆ ಎದುರಿಸುತ್ತಿರುವ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮಕ್ಕಳನ್ನು ಕಂಡು ಕಣ್ಣೀರಿಟ್ಟಿದ್ದಾರೆ.
Last Updated 2 ಮೇ 2022, 7:51 IST
ನಿನ್ನಿಂದಲೇ ಎಲ್ಲ ಆಗಿದ್ದು, ಅಪ್ಪ ಜೈಲಿಗೆ ಹೋಗಿದ್ದು ಎಂದ ದಿವ್ಯಾ ಹಾಗರಗಿ ಮಕ್ಕಳು

ದಿವ್ಯಾ ಹಾಗರಗಿ ಭೇಟಿಗೆ ಅವಕಾಶ ಸಿಗದೇ ಬಿಜೆಪಿ ನಾಯಕಿ ವಾಪಸ್!

ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಬಂಧನದಲ್ಲಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಭೇಟಿ ಮಾಡಲು ಬಂದಿದ್ದ ಅವರ ಆಪ್ತೆ, ಬಿಜೆಪಿ ಗ್ರಾಮಾಂತರ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಗುನ್ನಾಪುರ ಅವರಿಗೆ ಭೇಟಿ ಮಾಡಲು ಅವಕಾಶ ಸಿಗಲಿಲ್ಲ.
Last Updated 2 ಮೇ 2022, 7:20 IST
ದಿವ್ಯಾ ಹಾಗರಗಿ ಭೇಟಿಗೆ ಅವಕಾಶ ಸಿಗದೇ ಬಿಜೆಪಿ ನಾಯಕಿ ವಾಪಸ್!

₹3 ಕೋಟಿ ವೆಚ್ಚದಲ್ಲಿ ಮನೆ ನಿರ್ಮಿಸುತ್ತಿರುವ ಆರೋಪಿ ಮಂಜುನಾಥ ಮೇಳಕುಂದಿ

ಪಿಎಸ್ಐ ನೇಮಕಾತಿ ಹಗರಣದಲ್ಲಿ ಭಾನುವಾರ ಸಿಐಡಿಗೆ ಶರಣಾಗಿರುವ ಅಮರ್ಜಾ ನೀರಾವರಿ ಯೋಜನೆಯ ಸಹಾಯಕ ಎಂಜಿನಿಯರ್ ಮಂಜುನಾಥ ಮೇಳಕುಂದಿ ಜಯನಗರದಲ್ಲಿ ಸುಮಾರು ₹ 3 ಕೋಟಿ ವೆಚ್ಚದಲ್ಲಿ ಮನೆ ನಿರ್ಮಿಸುತ್ತಿರುವುದು ಪತ್ತೆಯಾಗಿದೆ.
Last Updated 2 ಮೇ 2022, 6:53 IST
₹3 ಕೋಟಿ ವೆಚ್ಚದಲ್ಲಿ ಮನೆ ನಿರ್ಮಿಸುತ್ತಿರುವ ಆರೋಪಿ ಮಂಜುನಾಥ ಮೇಳಕುಂದಿ

ಪಿಎಸ್‌ಐ ನೇಮಕಾತಿ ಅಕ್ರಮ: ಜ್ಞಾನಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಶರಣು

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಇಲ್ಲಿನ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಸಿಐಡಿ ಅಧಿಕಾರಿಗಳ ಎದುರು ಸೋಮವಾರ ಶರಣಾಗಿದ್ದಾರೆ.
Last Updated 2 ಮೇ 2022, 6:34 IST
ಪಿಎಸ್‌ಐ ನೇಮಕಾತಿ ಅಕ್ರಮ: ಜ್ಞಾನಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಶರಣು

ಪಿಎಸ್‌ಐ ನೇಮಕಾತಿ ಅಕ್ರಮ: ಬ್ಲೂಟೂತ್‌ ಬಳಸಲು ವಿಶೇಷ ತರಬೇತಿ

ಪರೀಕ್ಷಾ ಕೇಂದ್ರದ ಒಳಗೆ ಬ್ಲೂಟೂತ್‌ ಉಪಕರಣ ಒಯ್ಯುವುದು ಹೇಗೆ? ಅದನ್ನು ಎಲ್ಲಿ, ಹೇಗೆ ಇಟ್ಟುಕೊಳ್ಳಬೇಕು, ಅನುಮಾನ ಬಂದರೆ ಯಾವ ರೀತಿ ಶಬ್ದ ನೀಡಬೇಕು, ಉತ್ತರ ಸ್ಪಷ್ಟವಾಗಿ ಕೇಳಿಸುವಂತೆ ಹೊರಗಿನವರು ಹೇಳುವುದು ಹೇಗೆ?... ಹೀಗೆ ಎಲ್ಲ ರೀತಿಯ ತರಬೇತಿಯನ್ನೂ ಅಭ್ಯರ್ಥಿಗಳಿಗೆ ನೀಡಲಾಗಿತ್ತು!
Last Updated 1 ಮೇ 2022, 9:19 IST
ಪಿಎಸ್‌ಐ ನೇಮಕಾತಿ ಅಕ್ರಮ: ಬ್ಲೂಟೂತ್‌ ಬಳಸಲು ವಿಶೇಷ ತರಬೇತಿ

ಹಗರಣದಿಂದ ಹರಿದುಬಂತು ಸಾಕಷ್ಟು ಹಣ: ವಿಚಾರಣೆ ವೇಳೆ ಬಾಯಿಬಿಟ್ಟ ದಿವ್ಯಾ ಹಾಗರಗಿ

‘ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದು ನಿಜ. ಇದಕ್ಕೆ ದೊಡ್ಡ ಮೊತ್ತದ ಹಣ ಹರಿದುಬಂದಿದ್ದೂ ನಿಜ’ ಎಂದು ಹಗರಣದ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 1 ಮೇ 2022, 8:33 IST
ಹಗರಣದಿಂದ ಹರಿದುಬಂತು ಸಾಕಷ್ಟು ಹಣ: ವಿಚಾರಣೆ ವೇಳೆ ಬಾಯಿಬಿಟ್ಟ ದಿವ್ಯಾ ಹಾಗರಗಿ
ADVERTISEMENT

ಪಿಎಸ್ಐ ನೇಮಕಾತಿ ಅಕ್ರಮ: ಮುಖ್ಯ ಶಿಕ್ಷಕನತ್ತ ಬೊಟ್ಟು ಮಾಡಿದ ದಿವ್ಯಾ ಹಾಗರಗಿ

ಇಡೀ ದಿನ ವಿಚಾರಣೆ, ಸಿಐಡಿ ಅಧಿಕಾರಿಗಳಿಗೆ ಸಿಗದ ಸೂಕ್ತ ಮಾಹಿತಿ
Last Updated 1 ಮೇ 2022, 4:40 IST
ಪಿಎಸ್ಐ ನೇಮಕಾತಿ ಅಕ್ರಮ: ಮುಖ್ಯ ಶಿಕ್ಷಕನತ್ತ ಬೊಟ್ಟು ಮಾಡಿದ ದಿವ್ಯಾ ಹಾಗರಗಿ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ದಾಖಲೆ ನಾಶಕ್ಕೆ ಮೊಬೈಲ್‌ ಒಡೆದ ದಿವ್ಯಾ ಹಾಗರಗಿ

ಬೆಳಿಗ್ಗೆಯಿಂದ ಆರೋಪಿಗಳ ವಿಚಾರಣೆ
Last Updated 30 ಏಪ್ರಿಲ್ 2022, 10:51 IST
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ದಾಖಲೆ ನಾಶಕ್ಕೆ ಮೊಬೈಲ್‌ ಒಡೆದ ದಿವ್ಯಾ ಹಾಗರಗಿ
ADVERTISEMENT
ADVERTISEMENT
ADVERTISEMENT