ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮನೆಗಳಲ್ಲಿ ಬಿರುಸಿನ ಚಟುವಟಿಕೆ
ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗಳು ಭಾನುವಾರ ಇಡೀ ದಿನ ಚಟುವಟಿಕೆಯ ಕೇಂದ್ರಗಳಾಗಿ ದ್ದವು. Last Updated 15 ಮೇ 2023, 4:13 IST