3 ಸಾಧಕಿಯರಿಗೆ ಮಹಿಳಾ ವಿವಿ ಗೌರವ ಡಾಕ್ಟರೇಟ್
ಡಿಸೆಂಬರ್ 19ರಂದು ನಡೆಯಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 13 ಮತ್ತು 14ನೇ ಘಟಿಕೋತ್ಸವದಲ್ಲಿಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡ ಲಾಗುವುದು ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ತಿಳಿಸಿದರು.Last Updated 18 ಡಿಸೆಂಬರ್ 2022, 22:30 IST