ಕೋಲ್ಕತ್ತ ವೈದ್ಯೆ ಅತ್ಯಾಚಾರ, ಕೊಲೆ: ಸರ್ಕಾರದೊಂದಿಗೆ ವೈದ್ಯರ 2ನೇ ಸಭೆ ಇಂದು ಸಂಜೆ
ಪಶ್ಚಿಮ ಬಂಗಾಳದ ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಮುಷ್ಕರ ನಡೆಸುತ್ತಿರುವ ವೈದ್ಯರು ಸರ್ಕಾರದೊಂದಿಗೆ 2ನೇ ಸುತ್ತಿನ ಮಾತುಕತೆ ಬುಧವಾರ ಸಂಜೆ ನಡೆಯಲಿದೆ.Last Updated 18 ಸೆಪ್ಟೆಂಬರ್ 2024, 11:07 IST