ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Doctor's strike

ADVERTISEMENT

ಶಸ್ತ್ರಚಿಕಿತ್ಸೆಗೆ ಅವಕಾಶ: ಇದೇ 11ಕ್ಕೆ ಒಪಿಡಿ ಬಂದ್

ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಅವಕಾಶ ನೀಡಿರುವುದನ್ನು ವಿರೋಧಿಸಿರುವ ಆಲೋಪಥಿ ವೈದ್ಯರು, ಇದೇ 11ರಂದು ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರಗೆ ಹೊರರೋಗಿ ವಿಭಾಗದ (ಒಪಿಡಿ) ಸೇವೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
Last Updated 4 ಡಿಸೆಂಬರ್ 2020, 13:44 IST
ಶಸ್ತ್ರಚಿಕಿತ್ಸೆಗೆ ಅವಕಾಶ: ಇದೇ 11ಕ್ಕೆ ಒಪಿಡಿ ಬಂದ್

ಶಿಷ್ಯವೇತನಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ

ಶಿಷ್ಯವೇತನಕ್ಕೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಜೆಜೆಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಶುಕ್ರವಾರ ಉಪವಾಸ ಸತ್ಯಾಗ್ರಹ ನಡೆಸಿದರು.
Last Updated 3 ಜುಲೈ 2020, 15:41 IST
ಶಿಷ್ಯವೇತನಕ್ಕೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ

ಶಿವಮೊಗ್ಗ| ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆ

ಬೆಂಗಳೂರಿನ ವಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳು ಬೆಳಗ್ಗೆ 6ರಿಂದ ನ.9ರ ಬೆಳಿಗ್ಗೆ 6ರವರೆಗೆ ಜಿಲ್ಲೆಯ 668 ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
Last Updated 8 ನವೆಂಬರ್ 2019, 17:30 IST
ಶಿವಮೊಗ್ಗ| ಹಲ್ಲೆ ಖಂಡಿಸಿ ವೈದ್ಯರ ಪ್ರತಿಭಟನೆ

ಪಶ್ಚಿಮ ಬಂಗಾಳ: ಮುಂದುವರಿದ ವೈದ್ಯರ ಮುಷ್ಕರ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ಕಡೆಗಣನೆ
Last Updated 13 ಜೂನ್ 2019, 18:30 IST
ಪಶ್ಚಿಮ ಬಂಗಾಳ: ಮುಂದುವರಿದ ವೈದ್ಯರ ಮುಷ್ಕರ

ವೈದ್ಯರ ಮುಷ್ಕರ: ಹಸುಳೆ ಸಾವು

ವೈದ್ಯರ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ಸಾವನ್ನಪ್ಪಿದೆ.
Last Updated 28 ಜುಲೈ 2018, 20:18 IST
ವೈದ್ಯರ ಮುಷ್ಕರ: ಹಸುಳೆ ಸಾವು
ADVERTISEMENT
ADVERTISEMENT
ADVERTISEMENT
ADVERTISEMENT