ಭಯೋತ್ಪಾದನೆ ಕುರಿತು ಉಲ್ಲೇಖವಿಲ್ಲ: ಶಾಂಘೈ ಜಂಟಿ ಹೇಳಿಕೆಗೆ ಸಹಿ ಹಾಕಲು ಭಾರತ ನಕಾರ
SCO Summit ಗಡಿಯಾಚೆಗಿನ ಭಯೋತ್ಪಾದನೆ ಕುರಿತು ಸ್ಪಷ್ಟವಾದ ಉಲ್ಲೇಖ ಇಲ್ಲದ ಕಾರಣ ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಜಂಟಿ ಹೇಳಿಕೆಯ ದಾಖಲೆಗೆ ಸಹಿ ಹಾಕಲು ಭಾರತ ನಿರಾಕರಿಸಿದೆ. Last Updated 26 ಜೂನ್ 2025, 7:01 IST