ನಾಯಿ ಕಡಿತ, ರೇಬಿಸ್ನಿಂದ ಸಾವು ಪ್ರಕರಣ: ‘ಸುಪ್ರೀಂ’ ಸ್ವಯಂಪ್ರೇರಿತ ವಿಚಾರಣೆ
ನಾಯಿ ಕಡಿತ ಮತ್ತು ರೇಬಿಸ್ನಿಂದ ಸಾವಿಗೀಡಾಗುವ ಪ್ರಕರಣಗಳ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಲು ಸೋಮವಾರ ನಿರ್ಧರಿಸಿದೆ.Last Updated 28 ಜುಲೈ 2025, 15:55 IST