ವಿಡಿಯೊ | ಸಾಕುನಾಯಿಗಳ ವಿಚಾರಕ್ಕೆ ಜಗಳ: ಗುಂಡಿನ ದಾಳಿ, ಇಬ್ಬರು ಸ್ಥಳದಲ್ಲೇ ಸಾವು
ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು (ಹೋಮ್ ಗಾರ್ಡ್) ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 18 ಆಗಸ್ಟ್ 2023, 4:43 IST