ಕೋಲಾರ: ಕೋಮುಲ್ ಅಧ್ಯಕ್ಷರಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವಿರೋಧ ಆಯ್ಕೆ
ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ಅಧ್ಯಕ್ಷರಾಗಿ ಕಾಂಗ್ರೆಸ್ ಶಾಸಕ ಮಾಲೂರಿನ ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿ ಅವರು ಈ ಸ್ಥಾನಕ್ಕೇರುತ್ತಿದ್ದಾರೆ. Last Updated 5 ಜುಲೈ 2025, 9:39 IST