ಟೆಸ್ಟ್ ಕ್ರಿಕೆಟ್ನಲ್ಲಿ ವೇಗದ 6 ಸಾವಿರ ರನ್: ಸಚಿನ್ ದಾಖಲೆ ಮುರಿದ ವಿರಾಟ್
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 6ಸಾವಿರ ರನ್ ಕಲೆಹಾಕಿದ ಎರಡನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಶ್ರೇಯಕ್ಕೆ ಪಾತ್ರರಾದರು.Last Updated 31 ಆಗಸ್ಟ್ 2018, 14:30 IST