ಅಯೋಧ್ಯೆ ರಾಮಮಂದಿರಕ್ಕೆ ವಜ್ರಖಚಿತ ಕಿರೀಟ, ಚಿನ್ನದ ಬಿಲ್ಲು, ಬಾಣ ನೀಡಿದ ಉದ್ಯಮಿ
Ram Temple Trust: ; ಗುಜರಾತ್‌ನ ವಜ್ರ ವ್ಯಾಪಾರಿಯೊಬ್ಬರು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 11 ವಜ್ರಖಚಿತ ಕಿರೀಟಗಳು, ಚಿನ್ನದ ಬಿಲ್ಲು, ಬಾಣ ಸೇರಿದಂತೆ ಹಲವಾರು ಅಮೂಲ್ಯ ಆಭರಣಗಳನ್ನು ದೇಣಿಗೆ ನೀಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.Last Updated 6 ಜೂನ್ 2025, 10:38 IST