ಡೋಪಿಂಗ್: ಕುಸ್ತಿ ಆಯ್ಕೆ ಟ್ರಯಲ್ಸ್ ಆಯೋಜಕರಿಗೆ ನೋಟಿಸ್ –ಕ್ರೀಡಾ ಸಚಿವ ನಾರಾಯಣಗೌಡ
ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗಾಗಿ ಹರಿಹರದಲ್ಲಿ ಇತ್ತೀಚೆಗೆ ನಡೆದಿದ್ದ ರಾಜ್ಯ ತಂಡದ ಆಯ್ಕೆ ಟ್ರಯಲ್ಸ್ ವೇಳೆ ಡೋಪಿಂಗ್ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಯೋಜಕರಿಗೆ ನೋಟಿಸ್ ನೀಡಲಾಗಿದೆ ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು.Last Updated 20 ಸೆಪ್ಟೆಂಬರ್ 2022, 5:08 IST