ಆಘಾತವಾಗಿಲ್ಲ, ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವು: ಬಜರಂಗ್
ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳಿಗೆ ಅಮಾನತುಗೊಂಡಿರುವ ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಬಜರಂಗ್ ಪೂನಿಯಾ, 'ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳಿಸಲಿದೆ' ಎಂದು ಪ್ರತಿಕ್ರಿಯಿಸಿದ್ದಾರೆ. Last Updated 27 ನವೆಂಬರ್ 2024, 10:45 IST