ಗುರುವಾರ, 21 ಆಗಸ್ಟ್ 2025
×
ADVERTISEMENT

Dr CN Ashwath Narayan

ADVERTISEMENT

ಡಿ.ಕೆ.ಶಿವಕುಮಾರ್‌ ಬಿಜೆಪಿಗೆ ಬಂದ್ರೆ ತಡೆಯೋಕೆ ನಾವ್ಯಾರು?‌: ಅಶ್ವತ್ಥನಾರಾಯಣ

‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಬರುವುದು ಅನುಮಾನ. ಬಂದ್ರೆ ತಡೆಯೋಕೆ ನಾವ್ಯಾರು? ಯಾರು ಯಾವ ಪಕ್ಷಕ್ಕೆ ಬೇಕಾದರೂ ಹೋಗಬಹುದು’ ಎಂದು ಮಾಜಿ ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
Last Updated 1 ಆಗಸ್ಟ್ 2025, 14:33 IST
ಡಿ.ಕೆ.ಶಿವಕುಮಾರ್‌ ಬಿಜೆಪಿಗೆ ಬಂದ್ರೆ ತಡೆಯೋಕೆ ನಾವ್ಯಾರು?‌: ಅಶ್ವತ್ಥನಾರಾಯಣ

ಸ್ಮಾರ್ಟ್‌ ಮೀಟರ್‌: ರಾಜ್ಯಪಾಲರಿಗೆ ದೂರು

‘ಇಂಧನ ಇಲಾಖೆಯಿಂದ ಸ್ಮಾರ್ಟ್‌ ಮೀಟರ್‌ ಮೂಲಕ ಹಗಲು ದರೋಡೆ ನಡೆದಿದ್ದು, ಗ್ರಾಹಕರಿಗೆ ಅನ್ಯಾಯವಾಗಿದೆ. ಈ ಹಗರಣದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದೇವೆ’ ಎಂದು ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.
Last Updated 21 ಮೇ 2025, 15:52 IST
ಸ್ಮಾರ್ಟ್‌ ಮೀಟರ್‌: ರಾಜ್ಯಪಾಲರಿಗೆ ದೂರು

ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ₹15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ ಆರೋಪ

ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಸುಮಾರು ₹15,568 ಕೋಟಿ ಅವ್ಯವಹಾರ ನಡೆದಿದೆ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆರೋಪಿಸಿದ್ದಾರೆ.
Last Updated 25 ಮಾರ್ಚ್ 2025, 10:51 IST
ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ₹15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ ಆರೋಪ

ಪಿಎಸ್‌ಐ ನೇಮಕಾತಿ ಅಕ್ರಮ: ಡಾ.ಸಿ.ಎನ್. ಅಶ್ವತ್ಥ ನಾರಾಯಣ ವಿಚಾರಣೆ

ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ವಿಶೇಷ ತನಿಖಾ ತಂಡ (ಎಸ್ಐಟಿ)ದ ವಿಚಾರಣೆ ಎದುರಿಸಿದ್ದಾರೆ.
Last Updated 3 ಫೆಬ್ರುವರಿ 2025, 16:13 IST
ಪಿಎಸ್‌ಐ ನೇಮಕಾತಿ ಅಕ್ರಮ: ಡಾ.ಸಿ.ಎನ್. ಅಶ್ವತ್ಥ ನಾರಾಯಣ ವಿಚಾರಣೆ

ನಾಗಮಂಗಲ ಗಲಭೆ | ಕಾಣದ ಕೈಗಳನ್ನು ಪತ್ತೆ ಮಾಡಿ: ಶಾಸಕ ಅಶ್ವತ್ಥನಾರಾಯಣ ಆಗ್ರಹ

ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
Last Updated 16 ಸೆಪ್ಟೆಂಬರ್ 2024, 13:38 IST
ನಾಗಮಂಗಲ ಗಲಭೆ | ಕಾಣದ ಕೈಗಳನ್ನು ಪತ್ತೆ ಮಾಡಿ: ಶಾಸಕ ಅಶ್ವತ್ಥನಾರಾಯಣ ಆಗ್ರಹ

ಹೊಸ ಮುಖಕ್ಕೆ ಮಣೆ; ಬಿಜೆಪಿಯಲ್ಲಿ ಸಾಮಾನ್ಯ: ಅಶ್ವತ್ಥನಾರಾಯಣ

‘ಹೊಸ ಮುಖಗಳಿಗೆ ಮಣೆ ಹಾಕುವುದು ಬಿಜೆಪಿಯಲ್ಲಿ ಸಾಮಾನ್ಯ’ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
Last Updated 9 ಮಾರ್ಚ್ 2024, 15:29 IST
ಹೊಸ ಮುಖಕ್ಕೆ ಮಣೆ; ಬಿಜೆಪಿಯಲ್ಲಿ ಸಾಮಾನ್ಯ: ಅಶ್ವತ್ಥನಾರಾಯಣ

ಆರ್‌ಟಿಐ ಕಾರ್ಯಕರ್ತರನ್ನು ಬಗ್ಗು ಬಡಿಯಲು ಪಟ್ಟಿ ತಯಾರಿ: ಅಶ್ವತ್ಥನಾರಾಯಣ ಕಿಡಿ

‘ಕಾಂಗ್ರೆಸ್ ಸರ್ಕಾರ ಮಾಹಿತಿ ಹಕ್ಕು ಕಾರ್ಯಕರ್ತರನ್ನು ಬಗ್ಗು ಬಡಿಯಲು ಮುಂದಾಗಿದ್ದು, ಇದಕ್ಕಾಗಿ ಮಾಹಿತಿ ಹಕ್ಕು ಅಡಿ ವಿವರ ಪಡೆಯುವ ಎಲ್ಲ ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಲು ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದೆ‘ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.
Last Updated 3 ಅಕ್ಟೋಬರ್ 2023, 12:27 IST
ಆರ್‌ಟಿಐ ಕಾರ್ಯಕರ್ತರನ್ನು ಬಗ್ಗು ಬಡಿಯಲು ಪಟ್ಟಿ ತಯಾರಿ: ಅಶ್ವತ್ಥನಾರಾಯಣ ಕಿಡಿ
ADVERTISEMENT

Video | ನಿಮಗೆ ಮಾನ ಮರ್ಯಾದಿ ಇದೆಯೇನ್ರಿ; ಅಶ್ವತ್ಥ ಮಾತಿಗೆ ಡಿಕೆಶಿ ಗರಂ

ಅಧಿವೇಶನದಲ್ಲಿ ಶಿಕ್ಷಣದ ವ್ಯವಸ್ಥೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಡಿಕೆಶಿವಕುಮಾರ್ ಹಾಗೂ ಅಶ್ವತ್ಥ್ ನಾರಾಯಣ್ ನಡುವೆ ಮಾತಿನ ಚಕಮಕಿ ನಡೆಯಿತು.
Last Updated 6 ಜುಲೈ 2023, 8:24 IST
Video | ನಿಮಗೆ ಮಾನ ಮರ್ಯಾದಿ ಇದೆಯೇನ್ರಿ; ಅಶ್ವತ್ಥ ಮಾತಿಗೆ ಡಿಕೆಶಿ ಗರಂ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಅಶ್ವತ್ಥನಾರಾಯಣ

ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
Last Updated 20 ಮಾರ್ಚ್ 2023, 14:28 IST
7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಅಶ್ವತ್ಥನಾರಾಯಣ

ಹೃದಯ ಕಾಯಿಲೆಗೆ ತ್ವರಿತ ಚಿಕಿತ್ಸೆ ಅಗತ್ಯ: ಡಾ.ಸಿ.ಎನ್. ಅಶ್ವತ್ಥನಾರಾಯಣ

‘ಹಠಾತ್‌ ಹೃದಯಾಘಾತ ಅಥವಾ ಹೃದಯ ಸಂಬಂಧಿ ಗಂಭೀರ ಕಾಯಿಲೆ ಹೊಂದಿರುವವರಿಗೆ ಶೀಘ್ರವಾಗಿ ಚಿಕಿತ್ಸೆ ನೀಡಬೇಕು. ಇಲ್ಲವಾದಲ್ಲಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
Last Updated 18 ಜನವರಿ 2023, 16:49 IST
ಹೃದಯ ಕಾಯಿಲೆಗೆ ತ್ವರಿತ ಚಿಕಿತ್ಸೆ ಅಗತ್ಯ: ಡಾ.ಸಿ.ಎನ್. ಅಶ್ವತ್ಥನಾರಾಯಣ
ADVERTISEMENT
ADVERTISEMENT
ADVERTISEMENT