ಶ್ರೀ ವಜ್ರೇಶ್ವರಿ ಕಂಬೈನ್ಸ್‌ಗೆ 50ರ ಸಂಭ್ರಮ: ವಿಶೇಷ ವಿಡಿಯೊ ಹಂಚಿಕೊಂಡ ಅಶ್ವಿನಿ
Sri Vajreshwari Combines: ಪಾರ್ವತಮ್ಮ ರಾಜ್‍ಕುಮಾರ್ ಹುಟ್ಟುಹಾಕಿದ ಚಲನಚಿತ್ರ ನಿರ್ಮಾಣ ಸಂಸ್ಥೆ 'ಶ್ರೀ ವಜ್ರೇಶ್ವರಿ ಕಂಬೈನ್ಸ್' ಇದೀಗ 50ರ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.Last Updated 19 ಜುಲೈ 2025, 9:45 IST