ಚೇಳೂರು: ಜೆಜೆಎಂ ಕಾಮಗಾರಿ ವೀಕ್ಷಣೆ, ಅಹವಾಲು ಸ್ವೀಕಾರ
ಚೇಳೂರು ತಾಲ್ಲೂಕಿನ ಚಾಕವೇಲು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಸದ ಡಾ.ಕೆ.ಸುಧಾಕರ್ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.Last Updated 1 ಡಿಸೆಂಬರ್ 2024, 14:25 IST