ವಿಷ್ಣು, ಸರೋಜಾದೇವಿಗೆ ‘ಕರ್ನಾಟಕ ರತ್ನ’: ಡಿಸಿಎಂಗೆ ಕೃತಜ್ಞತೆ ಸಲ್ಲಿಸಿದ ನಟಿಯರು
ನಟ ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಈ ಬೆನ್ನಲ್ಲೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.Last Updated 12 ಸೆಪ್ಟೆಂಬರ್ 2025, 10:34 IST