ಭಾಷಣ ವಿವಾದ: ರಾಷ್ಟ್ರಪತಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್‌ರಿಂದ ಪ್ರತ್ಯೇಕ ವರದಿ
Governor Thawar Chand Gehlot: ರಾಜ್ಯ ವಿಧಾನಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ನಡೆದಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ವಾಸ್ತವ ಅಂಶಗಳ ಪ್ರತ್ಯೇಕ ವರದಿಯೊಂದನ್ನು ರಾಜ್ಯಪಾಲರು ರಾಷ್ಟ್ರಪತಿಗೆ ಸಲ್ಲಿಸಿದ್ದಾರೆ.Last Updated 25 ಜನವರಿ 2026, 15:36 IST