ದ್ರಾವಿಡ ಭಾಷಾ ಶಾಸ್ತ್ರ ಸಂಸ್ಥೆಯ ಅಧ್ಯಕ್ಷರಾಗಿ ಮಹೇಶ್ವರಯ್ಯ ನೇಮಕ
ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರನ್ನು ಕೇರಳದ ತಿರುವನಂತಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಂತರರಾಷ್ಟ್ರೀಯ ದ್ರಾವಿಡ ಭಾಷಾ ಶಾಸ್ತ್ರ ಸಂಸ್ಥೆಯ (ಐಎಸ್‌ಡಿಎಲ್) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.Last Updated 27 ಜೂನ್ 2019, 17:05 IST