ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Dr.B.R.Ambedkar

ADVERTISEMENT

ಡಾ.ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಮೇ 16 ನ್ಯಾಯದ ದಿನ ಆಚರಿಸಲು ನಿರ್ಧಾರ

ಡಾ.ಬಿ.ಆರ್. ಅಂಬೇಡ್ಕರ್ ಮೊಮ್ಮಗಳ ಪತಿ ಹಾಗೂ ವಿದ್ವಾಂಸ, ಲೋಕ ಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕ ಡಾ. ಆನಂದ್‍ ತೇಲ್ತುಂಬ್ಡೆಯವರ ಬಂಧನ ವಿರೋಧಿಸಿರುವ ಮಾನವ ಹಕ್ಕುಗಳ ಹೋರಾಟಗಾರರು ವಿರೋಧಿಸಿದ್ದು,ಮೇ 16 ರಂದುನ್ಯಾಯ ದಿನವನ್ನಾಗಿ ಆಚರಿಸಲು ತೀರ್ಮಾನಿಸಿದ್ದಾರೆ.
Last Updated 14 ಮೇ 2020, 10:12 IST
 ಡಾ.ಆನಂದ್ ತೇಲ್ತುಂಬ್ಡೆ ಬಂಧನ ವಿರೋಧಿಸಿ ಮೇ 16 ನ್ಯಾಯದ ದಿನ ಆಚರಿಸಲು ನಿರ್ಧಾರ

ಸಂವಿಧಾನ ಪೀಠಿಕೆ: ಭವಿಷ್ಯದ ಜೀವನ ವಿಧಾನದ ಕನ್ನಡಿ

ಪೀಠಿಕೆ ಶುರುವಾಗುವುದು ಅಕ್ಷರಗಳ ಮೂಲಕವಲ್ಲ. ಅಶೋಕ ಚಕ್ರದ ಮೂಲಕ. ಅಶೋಕ ಎಂದರೆ ದುಃಖರಾಹಿತ್ಯ.
Last Updated 19 ಜನವರಿ 2020, 10:18 IST
ಸಂವಿಧಾನ ಪೀಠಿಕೆ: ಭವಿಷ್ಯದ ಜೀವನ ವಿಧಾನದ ಕನ್ನಡಿ

ಅಂಬೇಡ್ಕರ್ ಮಹಾಮಾನವನ ಮಹಾಯಾನ

ಈ ಕೃತಿಯಲ್ಲಿ35 ಅಧ್ಯಾಯಗಳಿವೆ. ಅಂಬೇಡ್ಕರ್‌ ಅವರನ್ನು ಅರ್ಥ ಮಾಡಿಕೊಳ್ಳಲು ಬೇಕಾದ ಸಮಗ್ರ ಮಾಹಿತಿಯನ್ನು ಲೇಖಕರು ಕಟ್ಟಿಕೊಟ್ಟಿದ್ದಾರೆ. ಅಂಬೇಡ್ಕರ್‌ ಅವರ ಹೆಜ್ಜೆ ಗುರುತುಗಳನ್ನು, ಅವರ ಜೀವನಯಾನದ ಪ್ರತಿ ಘಟನೆಯನ್ನೂ ಕಾಲಾನುಕ್ರಮಣಿಕೆಯಲ್ಲಿ ನಿರೂಪಿಸಿದ್ದಾರೆ. ಇದರಲ್ಲಿ ಬಳಕೆ ಮಾಡಿರುವ ಸಂದರ್ಭೋಚಿತ ಚಿತ್ರಗಳು ಕೃತಿಗೆ ಅಂದ ತಂದುಕೊಟ್ಟಿವೆ. ಸರಳ ಭಾಷೆ, ಆಕರ್ಷಕ ನಿರೂಪಣೆಯಿಂದ ಕೃತಿ ಸರಾಗವಾಗಿ ಓದಿಸಿಕೊಳ್ಳುತ್ತದೆ. ಇದೊಂದು ಕನ್ನಡಕ್ಕೆ ಅಪರೂಪದ ಕೃತಿ ಎನ್ನಬಹುದು.
Last Updated 18 ಜನವರಿ 2020, 19:30 IST
ಅಂಬೇಡ್ಕರ್ ಮಹಾಮಾನವನ ಮಹಾಯಾನ

ಅಂಬೇಡ್ಕರ್‌ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಬೀದರ್‌ನಲ್ಲಿ ನಾಲ್ಕು ದಿನ ವಿವಿಧ ಕಾರ್ಯಕ್ರಮ
Last Updated 8 ಏಪ್ರಿಲ್ 2019, 16:02 IST
ಅಂಬೇಡ್ಕರ್‌ ಜಯಂತಿ: ಅರ್ಥಪೂರ್ಣ ಆಚರಣೆಗೆ ನಿರ್ಧಾರ
ADVERTISEMENT
ADVERTISEMENT
ADVERTISEMENT
ADVERTISEMENT