ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: DRDOದಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ
DRDO Jobs: ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್ ಶಾಖೆಯ ಸಂಶೋಧನಾ ಕೇಂದ್ರದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಜಿಗೆ ಕೊನೆಯ ದಿನ ಅಕ್ಟೋಬರ್ 28.Last Updated 27 ಸೆಪ್ಟೆಂಬರ್ 2025, 7:31 IST