31 ಕೆ.ಜಿ ಚಿನ್ನ ಕಳ್ಳಸಾಗಣೆ ಮಾಡಿದ್ದ ರನ್ಯಾ ರಾವ್, ತರುಣ್: ಡಿಆರ್‌ಐ
‘ನಟಿ ರನ್ಯಾ ರಾವ್ ಮತ್ತು ಉದ್ಯಮಿ ತರುಣ್ ರಾಜು ಅವರು ದುಬೈನಿಂದ ಬೆಂಗಳೂರಿಗೆ ಒಟ್ಟು 31 ಕೆ.ಜಿ.ಯಷ್ಟು ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ’ ಎಂದು ರೆವೆನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಹೇಳಿದೆ.Last Updated 10 ಏಪ್ರಿಲ್ 2025, 23:42 IST