ಸತ್ತೇಗಾಲ ಕುಡಿಯುವ ನೀರಿನ ಯೋಜನೆ ಡಿಸೆಂಬರ್‌ಗೆ ಲೋಕಾರ್ಪಣೆ: ಡಿ.ಕೆ.ಶಿವಕುಮಾರ್
‘ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯು ಡಿಸೆಂಬರ್ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.Last Updated 5 ಮೇ 2025, 14:02 IST