ಕಕ್ಕೇರಾ | ಬಸ್ ಚಾಲಕ-ನಿರ್ವಾಹಕರಿಗೆ ಸನ್ಮಾನ
Transport Service: ಕಕ್ಕೇರಾ: ಎರಡು ವರ್ಷಗಳಿಂದ ಬಸ್ ಸಂಚಾರ ರದ್ದಾಗಿದ್ದ ದೇವದುರ್ಗ-ಪುಣೆ ಬಸ್ ಸಂಚಾರ ಪುನಃ ಆರಂಭವಾದ ಹಿನ್ನೆಲೆಯಲ್ಲಿ ಕಕ್ಕೇರಾ ಪಟ್ಟಣದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಸ್ ಚಾಲಕ-ನಿರ್ವಾಹಕರಿಗೆ ಪೇಟ ತೊಡಿಸಿ ಸನ್ಮಾನಿಸಿದರುLast Updated 5 ಡಿಸೆಂಬರ್ 2025, 7:07 IST