ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಕೈ ಜೋಡಿಸಿದ 10 ಸಾವಿರಕ್ಕೂ ಹೆಚ್ಚು ಚಾಲಕರು
Vocal for Local: ‘ಬೆಂಗಳೂರು ನಗರ, ಹುಬ್ಬಳ್ಳಿ ಮತ್ತು ಮಂಗಳೂರಿನ ಆಟೊ ಮತ್ತು ಕ್ಯಾಬ್ ಚಾಲಕ ಸಂಘಟನೆಗಳಿಗೆ ಸೇರಿದ 10 ಸಾವಿರಕ್ಕೂ ಹೆಚ್ಚು ಚಾಲಕರು ಸ್ಥಳೀಯ ಆ್ಯಪ್ಗಳನ್ನು ಬೆಂಬಲಿಸುವ ವೋಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.Last Updated 23 ಅಕ್ಟೋಬರ್ 2025, 20:14 IST