ಕೋಲಾರ ಕಾಂಗ್ರೆಸ್ ಟಿಕೆಟ್: ಇಬ್ಬರ ಕಿತ್ತಾಟದಲ್ಲಿ 3ನೆಯವರಿಗೆ ಲಾಭ?
2019ರಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಎಲ್.ಹನುಮಂತಯ್ಯ ಅವರ ಹೆಸರು ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ.Last Updated 23 ಮಾರ್ಚ್ 2024, 6:14 IST