ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: 15 ಸಾವು, 116 ಮಂದಿಗೆ ಗಾಯ
ಉಕ್ರೇನ್ ರಾಜಧಾನಿ ಕೀವ್‌ನ ವಸತಿ ಪ್ರದೇಶಗಳನ್ನು ಗುರಿಯಾಗಿಸಿ ರಷ್ಯಾ ರಾತ್ರೋರಾತ್ರಿ ಕ್ಷಿಪಣಿ ಹಾಗೂ ಡ್ರೋನ್‌ಗಳ ದಾಳಿ ನಡೆಸಿದೆ. ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 116 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.Last Updated 17 ಜೂನ್ 2025, 12:28 IST