ಕುಂಭ ಮೇಳದಲ್ಲಿ 45 ಕೋಟಿ ಭಕ್ತರು ಭಾಗಿ ನಿರೀಕ್ಷೆ: ಆ್ಯಂಟಿ ಡ್ರೋನ್ ಸಿಸ್ಟಮ್ ಜಾರಿ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ–2025 ಆರಂಭವಾಗಿದ್ದು, ಭಕ್ತರ ಸುರಕ್ಷತೆಗಾಗಿ ‘ಆ್ಯಂಟಿ ಡ್ರೋನ್ ಸಿಸ್ಟಮ್’ ಅನ್ನು ನಿಯೋಜಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.Last Updated 15 ಡಿಸೆಂಬರ್ 2024, 5:34 IST