ಕಟ್ಟಡಗಳ ಎತ್ತರ, ವಿಸ್ತೀರ್ಣದ ಡ್ರೋನ್ ಸರ್ವೆ: ರಹೀಂ ಖಾನ್
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆ ಮತ್ತು ವಾಣಿಜ್ಯ ಕಟ್ಟಡಗಳ ವಿಸ್ತೀರ್ಣ ಮತ್ತು ಎತ್ತರವನ್ನು ಪತ್ತೆಹಚ್ಚಿ ಅವುಗಳಿಗೆ ತೆರಿಗೆ ವಿಧಿಸಲು ಡ್ರೋನ್‌ಗಳ ಮೂಲಕ ಸರ್ವೆ ಮಾಡಲಾಗುವುದು’ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್ ತಿಳಿಸಿದರುLast Updated 28 ಮೇ 2025, 13:09 IST