ಪಿಸ್ತೂಲ್, ಹೆರಾಯಿನ್ ಸಾಗಿಸುತ್ತಿದ್ದ ಪಾಕ್‌ನ 6 ಡ್ರೋನ್ ಹೊಡೆದುರುಳಿಸಿದ BSF
Pakistan Drone Smuggling: ‘ಪಂಜಾಬ್‌ನ ಅಂತರರಾಷ್ಟ್ರೀಯ ಗಡಿ ಮೂಲಕ ಭಾರತದತ್ತ ಸಾಗಿ ಬರುತ್ತಿದ್ದ ಪಾಕಿಸ್ತಾನದ ಆರು ಡ್ರೋನ್‌ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ (ಬಿಎಸ್‌ಎಫ್) ಹೊಡೆದುರುಳಿಸಿದ್ದಾರೆ’ ಎಂದು ಬಿಎಸ್‌ಎಫ್ ವಕ್ತಾರರೊಬ್ಬರು ಗುರುವಾರ ತಿಳಿಸಿದ್ದಾರೆ.Last Updated 24 ಜುಲೈ 2025, 10:24 IST