ಬರ ಪೀಡಿತ ತಾಲ್ಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ: 161 ತೀವ್ರ, 34 ಸಾಧಾರಣ ಬರ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಬರ ತಾಲ್ಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 161 ತಾಲ್ಲೂಕುಗಳು ತೀವ್ರ, 34 ತಾಲ್ಲೂಕುಗಳು ಸಾಧಾರಣ ಬರ ಪೀಡಿತ ಪ್ರದೇಶಗಳೆಂದು ಆದೇಶದಲ್ಲಿ ತಿಳಿಸಲಾಗಿದೆ.
Last Updated 14 ಸೆಪ್ಟೆಂಬರ್ 2023, 3:53 IST