ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Drought Relief

ADVERTISEMENT

ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ

’ರಾಜ್ಯದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದೆ. ರೈತರಿಗೆ ಕೊಡಲು ಸರ್ಕಾರದ ಬಳಿ ಹಣ ಇಲ್ಲ. ಹೀಗಾಗಿ ಬರ ಪರಿಹಾರ ನೀಡಿಕೆ ವಿಚಾರದಲ್ಲಿ ಕೇಂದ್ರವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ‘ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
Last Updated 24 ಏಪ್ರಿಲ್ 2024, 10:59 IST
ಬರ ಪರಿಹಾರ: ಕೇಂದ್ರದ ಮೇಲೆ ಗೂಬೆ ಕೂರಿಸಲು ಕಾಂಗ್ರೆಸ್‌ ಯತ್ನ- ಬಿ.ವೈ.ವಿಜಯೇಂದ್ರ

ಬರ ಪರಿಹಾರ ವಿಷಯದಲ್ಲಿ ಕೇಂದ್ರಕ್ಕೆ ಮುಖಭಂಗ– ಈಶ್ವರ ಖಂಡ್ರೆ

‘ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ನಿರ್ದೇಶಿಸಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ, ಒಂದು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ಮೋದಿ ಸರ್ಕಾರ ಹೇಳಿದೆ. ಇದು ಕೇಂದ್ರ ಸರ್ಕಾರಕ್ಕಾದ ಮುಖಭಂಗ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
Last Updated 23 ಏಪ್ರಿಲ್ 2024, 14:18 IST
ಬರ ಪರಿಹಾರ ವಿಷಯದಲ್ಲಿ ಕೇಂದ್ರಕ್ಕೆ ಮುಖಭಂಗ– ಈಶ್ವರ ಖಂಡ್ರೆ

ಬರ ಪರಿಹಾರ | ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಚಾಟಿ: ಡಾ. ಅಜಯ್‌ ಸಿಂಗ್

‘ಕರ್ನಾಟಕಕ್ಕೆ ಬರ ಪರಿಹಾರ ನೀಡಲು ತಾರತಮ್ಯ ತೋರಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬಿಸಿ ಒಂದು ವಾರದೊಳಗೆ ಬರ ಪರಿಹಾರ ನೀಡಲು ಸೂಚಿಸಿದ್ದು, ರಾಜ್ಯದ ಜನರಿಗೆ ಸಿಕ್ಕ ಗೆಲುವು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ. ಅಜಯ್‌ ಸಿಂಗ್ ಹೇಳಿದರು.
Last Updated 23 ಏಪ್ರಿಲ್ 2024, 13:44 IST
ಬರ ಪರಿಹಾರ | ಕೇಂದ್ರ ಸರ್ಕಾರಕ್ಕೆ ಕೋರ್ಟ್‌ ಚಾಟಿ: ಡಾ. ಅಜಯ್‌ ಸಿಂಗ್

ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಇಂದು

ಸುಪ್ರೀಂ ಕೋರ್ಟ್‌ಗೆ ನೀಡಿದ ಭರವಸೆಯಂತೆ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಮಂಗಳವಾರ ಪ್ರತಿಭಟನೆ ನಡೆಸಲಿದ್ದಾರೆ.
Last Updated 22 ಏಪ್ರಿಲ್ 2024, 22:44 IST
ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಇಂದು

ಬರ ಪರಿಹಾರ ಬಿಡುಗಡೆಗೆ ಸಮ್ಮತಿ | ಕರ್ನಾಟಕದ ಹೋರಾಟಕ್ಕೆ ಜಯ: ಡಿ.ಕೆ. ಶಿವಕುಮಾರ್

‘ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಹೋರಾಟಕ್ಕೆ ಜಯ ಸಿಕ್ಕಿದೆ. ನಮ್ಮ ಪಾಲಿನ ಹಣ ನಮಗೆ ಸಿಗಲೇಬೇಕು ಎಂದು ಕೋರ್ಟ್ ಮೊರೆ ಹೋಗಿದ್ದೆವು. ಅದರಂತೆ ನ್ಯಾಯ ಸಿಕ್ಕಿದೆ. ನಮ್ಮ ಪಾಲಿನ ತೆರಿಗೆ ಮತ್ತು ಬರ ಪರಿಹಾರ ಸಿಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಸ ವ್ಯಕ್ತಪಡಿಸಿದರು.
Last Updated 22 ಏಪ್ರಿಲ್ 2024, 13:51 IST
ಬರ ಪರಿಹಾರ ಬಿಡುಗಡೆಗೆ ಸಮ್ಮತಿ | ಕರ್ನಾಟಕದ ಹೋರಾಟಕ್ಕೆ ಜಯ: ಡಿ.ಕೆ. ಶಿವಕುಮಾರ್

ಬರ ಪರಿಹಾರ ಬಿಡುಗಡೆ ಮಾಡದೇ ಪ್ರಧಾನಿ, ಶಾ ರಾಜ್ಯಕ್ಕೆ ಕಾಲಿಡಬಾರದು: ‌ಸುರ್ಜೇವಾಲ

ಕರ್ನಾಟಕದ ಜನರಿಗೆ ಹಾಗೂ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಬರ ಪರಿಹಾರವನ್ನುಇಂದು (ಸೋಮವಾರ) ರಾತ್ರಿಯೊಳಗೆ ಬಿಡುಗಡೆ ಮಾಡದೇ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಈ ರಾಜ್ಯಕ್ಕೆ ಕಾಲಿಡಬಾರದು– ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಎಚ್ಚರಿಕೆ.
Last Updated 22 ಏಪ್ರಿಲ್ 2024, 13:40 IST
ಬರ ಪರಿಹಾರ ಬಿಡುಗಡೆ ಮಾಡದೇ ಪ್ರಧಾನಿ, ಶಾ ರಾಜ್ಯಕ್ಕೆ ಕಾಲಿಡಬಾರದು: ‌ಸುರ್ಜೇವಾಲ

ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ಸರ್ಕಾರಕ್ಕೆ ಮುಖಭಂಗ: ಸುರ್ಜೇವಾಲ

ರಾಜ್ಯಕ್ಕೆ ಬರಬೇಕಾಗಿದ್ದ ₹ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು ಮುಖಭಂಗವಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.
Last Updated 22 ಏಪ್ರಿಲ್ 2024, 10:18 IST
ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ  ಸರ್ಕಾರಕ್ಕೆ ಮುಖಭಂಗ: ಸುರ್ಜೇವಾಲ
ADVERTISEMENT

ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸು‍ಪ್ರಿಂ ಕೋರ್ಟ್‌ಗೆ CM ಸಿದ್ದರಾಮಯ್ಯ ಧನ್ಯವಾದ

ಬರ ಪರಿಹಾರ ಬಿಡುಗಡೆ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಭರವಸೆ ನೀಡಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
Last Updated 22 ಏಪ್ರಿಲ್ 2024, 10:13 IST
ಬರ ಪರಿಹಾರ ಬಿಡುಗಡೆಗೆ ಸಮ್ಮತಿ: ಸು‍ಪ್ರಿಂ ಕೋರ್ಟ್‌ಗೆ CM ಸಿದ್ದರಾಮಯ್ಯ ಧನ್ಯವಾದ

ಕರ್ನಾಟಕಕ್ಕೆ ಬರಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಒಪ್ಪಿದೆ: ಕೇಂದ್ರ ಸರ್ಕಾರ

ಕರ್ನಾಟಕ್ಕಕೆ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
Last Updated 22 ಏಪ್ರಿಲ್ 2024, 9:55 IST
ಕರ್ನಾಟಕಕ್ಕೆ ಬರಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಒಪ್ಪಿದೆ: ಕೇಂದ್ರ ಸರ್ಕಾರ

ಕೇಂದ್ರ–ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಸಲ್ಲದು: ಸುಪ್ರೀಂ ಕೋರ್ಟ್‌

ಅನುದಾನ ಬಿಡುಗಡೆ ಸೇರಿದಂತೆ ಯಾವುದೇ ವಿಷಯದಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಸಲ್ಲದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಅಭಿಪ್ರಾಯಪಟ್ಟಿದೆ.
Last Updated 8 ಏಪ್ರಿಲ್ 2024, 15:44 IST
ಕೇಂದ್ರ–ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಸಲ್ಲದು: ಸುಪ್ರೀಂ ಕೋರ್ಟ್‌
ADVERTISEMENT
ADVERTISEMENT
ADVERTISEMENT